ಅಸ್ಸಾಂನ ಗುವಾಹಟಿಯಲ್ಲಿ ಹೈಕೋರ್ಟ್‌ನ ಹೊಸ ಸಂಕೀರ್ಣ ನಿರ್ಮಾಣಕ್ಕೆ ಭಾನುವಾರ ಶಂಕುಸ್ಥಾಪನೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕಾರ್ಯಕ್ರಮವನ್ನು ಅಲ್ಲಿನ ಬಾರ್ ಅಸೋಸಿಯೇಷನ್ ಬಹಿಷ್ಕರಿಸಿದೆ. ಅಸೋಸಿಯೇಷನ್‌ನ ಸದಸ್ಯ ವಕೀಲರು ಉಪವಾಸ ಪ್ರತಿಭಟನೆ ನಡೆಸಿದ್ದಾರೆ.
ಗುವಾಹಟಿ ನಗರದ ಹೃದಯ...
ವಕೀಲರ ಅವಹೇಳನ ಮಾಡಿರುವ ಗಾಂಧಿಗಂಜ್ ಠಾಣೆ ಸಿಪಿಐ ಆನಂದರಾವ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ವಕೀಲರ ಸಂಘ ಆಗ್ರಹಿಸಿದೆ.
ವಕೀಲರ ಸಂಘದ ಪದಾಧಿಕಾರಿಗಳು ನಗರದಲ್ಲಿ ಗುರುವಾರ ನಿಯೋಗದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ವಕೀಲರು ಕನ್ನಡದಲ್ಲಿ ವಾದ ಮಾಡಬೇಕು. ವಾದಪತ್ರ ಕನ್ನಡದಲ್ಲಿ ಮಂಡಿಸಬೇಕು. ತೀರ್ಪುಗಳು ಕೂಡ ಕನ್ನಡದಲ್ಲಿಯೇ ನೀಡುವುದರ ಮೂಲಕ ಜನಸಾಮಾನ್ಯರಿಗೆ ಅನುಕೂಲವಾಗುತ್ತದೆ ಎಂದು ತಾಲೂಕು ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ವಿನಾಯಕ ವಾನಖಂಡೇ ನುಡಿದರು.
ಔರಾದ್ ಪಟ್ಟಣದ...
ನ್ಯಾಯಾಲಯದಲ್ಲಿ ವಿಹಾಹ ನೋಂದಿಣಿ ಮಾಡಿಕೊಳ್ಳಲು ಬಂದಿದ್ದ ಅಂತರ್ ಧರ್ಮೀಯ ದಂಪತಿಗಳ ಮೇಲೆ ವಕೀಲರ ಗುಂಪು ಹಲ್ಲೆ ನಡೆಸಿರುವ ಅಮಾನುಷ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಮುಸ್ಲಿಂ ಯುವಕ 'ಲವ್ ಜಿಹಾದ್' ನಡೆಸುತ್ತಿದ್ದಾನೆಂದು ಆರೋಪಿಸಿರುವ...