ಗೃಹ ಲಕ್ಷ್ಮಿ | ಸೇವಾ ಕೇಂದ್ರಗಳಲ್ಲಿ ದುಡ್ಡು ಪಡೆದರೆ ಕ್ರಿಮಿನಲ್ ಕೇಸ್:‌ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ

ಅಪ್ ಲೋಡ್ ಮಾಡುವವರಿಗೆ ಸರ್ಕಾರದಿಂದಲೇ ಪ್ರತಿ ಅರ್ಜಿಗೆ ಹಣ ಸಂದಾಯ 'ಸೇವಾ ಕೇಂದ್ರಗಳಲ್ಲಿ ದುಡ್ಡು ಪಡೆದರೆ ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸಬೇಕು' ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ನೋಂದಣಿಯನ್ನು ಮಹಿಳೆಯರು ಉಚಿತವಾಗಿ ಮಾಡಿಸಿಕೊಳ್ಳಬೇಕೆಂದು ಬಹಳಷ್ಟು...

ಗೃಹಲಕ್ಷ್ಮಿ ಯೋಜನೆಗೆ ಜುಲೈ 19ರಿಂದ ನೋಂದಣಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಯಾವುದೇ ಕಾಲಮಿತಿ ಇಲ್ಲ ನೋಂದಣಿಗೆ ಯಾವುದೇ ಹಣವನ್ನು ಪಾವತಿ ಮಾಡುವಂತಿಲ್ಲ ಕಾಂಗ್ರೆಸ್‌ನ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಜುಲೈ 19 ರಿಂದ ನೋಂದಣಿ ಆರಂಭವಾಗಲಿದೆ ಎಂದು ಮಹಿಳಾ ಮತ್ತು...

ಉಡುಪಿ | ಶಾಸಕರಿಗೆ ತರಬೇತಿ ಕೊಟ್ಟಂತೆ ಪತ್ರಕರ್ತರಿಗೂ ತರಬೇತಿ ಅಗತ್ಯ: ಯು ಟಿ ಖಾದರ್‌

ನೂತನ ಶಾಸಕರಿಗೆ ತರಬೇತಿ ಕೊಟ್ಟಂತೆ ಕೆಲವು ಪತ್ರಕರ್ತರಿಗೂ ತರಬೇತಿ ಕೊಡುವ ಅವಶ್ಯಕತೆ ಇದೆ ಎಂದು ವಿಧಾಸಭಾ ಸ್ಪೀಕರ್‌ ಯು ಟಿ ಖಾದರ್ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ...

ಬಿಜೆಪಿಯ 25 ಸಂಸದರು ಮುಚ್ಚಿದ ಕಣ್ಣು ತೆರೆಯಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರಕ್ಕೆ ಕಣ್ಣು, ಕಿವಿ ಹಾಗೂ ಹೃದಯವಂತೂ ಇಲ್ಲವೇ ಇಲ್ಲ. ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟುವ ಮಾತು ನಂತರ ಇರಲಿ, ಮೊದಲು ಬಿಜೆಪಿಯ 25 ಸಂಸದರು ಮುಚ್ಚಿದ ಕಣ್ಣು...

ನಾಳೆಯಿಂದ ‘ಗೃಹಲಕ್ಷ್ಮಿ’ ಯೋಜನೆಯ ಅರ್ಜಿ ಸಲ್ಲಿಕೆಗೆ ಅವಕಾಶ: ಲಕ್ಷ್ಮಿ ಹೆಬ್ಬಾಳ್ಕರ್

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ನಾಳೆ ಚಾಲನೆ ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರಲ್ಲ ನಾಳೆಯಿಂದ (ಜೂ.16) ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ವಿಧಾನಸೌಧದಲ್ಲಿ ನಡೆದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Laxmi Hebbalkar