ಬೀದರ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಬೀದರ ಜಿಲ್ಲಾ ಉಪ ಸಂರಕ್ಷಣಾಧಿಕಾರಿ ಆಶಿಷ್ ರೆಡ್ಡಿ ಅವರು ತಿಳಿಸಿದ್ದಾರೆ.
ಈ ಬಗ್ಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಡಂಗೂರ ಸಾರುವ...
ಗ್ರಾಮಗಳ ಮೇಲೆ ದಾಳಿ ಮಾಡುತ್ತಿರುವ ಚಿರತೆಯನ್ನು ಅರಣ್ಯಾಧಿಕಾರಿಗಳು ಹಿಡಿಯಲು ಸಾಧ್ಯವಾಗದ ಹಿನ್ನಲೆಯಲ್ಲಿ ಬಿಜೆಪಿ ನಾಯರೊಬ್ಬರು ಸೊಳ್ಳೆ ಪರದೆ ಮೂಲಕ ಚಿರತೆ ಹಿಡಿಯಲು ಮುಂದಾಗಿದ್ದಾರೆ. ಮಧ್ಯಪ್ರದೇಶದ ರೇವಾದಲ್ಲಿ ಬಿಜೆಪಿ ಮಾಜಿ ಶಾಸಕ ಶ್ಯಾಮಲಾಲ್ ದ್ವಿವೇದಿ...
ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ಮೂರು ತಿಂಗಳಿಂದ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಡಿ.ಕರಡಿಗುಡ್ಡ ಗ್ರಾಮಸ್ಥರು, ಭರ್ಚಿ ಹಾಗೂ ದೊಣ್ಣೆಗಳಿಂದ ಹೊಡೆದು ಭಾನುವಾರ ಕೊಂದಿದ್ದಾರೆ.
ಕಾಮದಾಳ ಗ್ರಾಮದ ಹೊರವಲಯದಲ್ಲಿ ಬಾಲಕನೊಬ್ಬ ಬಹಿರ್ದೆಸೆಗೆ ಹೋದಾಗ ಅಲ್ಲಿ ಚಿರತೆ...
ಭಾನುವಾರ ಮುಂಜಾನೆ ಚಿರತೆಯು ಮೂವರ ಮೇಲೆ ದಾಳಿ ನಡೆಸಿದ್ದು, ಚಿರತೆ ದಾಳಿಯಿಂದ ಮೂವರಿಗೆ ಗಾಯಗಳಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಮದಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮಲ್ಲಣ್ಣ , ರಮೇಶ್ ಹಾಗೂ ರಂಗಣ್ಣ...
ಗದಗ ಜಿಲ್ಲೆಯ ಗಜೇಂದ್ರಗಡದ ಸುತ್ತಮುತ್ತ ಚಿರತೆ ಪದೇ ಪದೆ ಕಾಣಿಸಿಕೊಳ್ಳುತ್ತಿದ್ದು, 15 ಗ್ರಾಮಗಳ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದ್ದು, ಆಗಾಗ ಹಳ್ಳಿಗಳಿಗೆ ಬರುವ ಚಿರತೆ ನಾಯಿ, ಕುರಿ, ಕೋಳಿಗಳ ಮೇಲೆ ದಾಳಿ ಮಾಡುತ್ತಿದೆ. ಗ್ರಾಮಸ್ಥರು...