ಲಿಂಗಸುಗೂರು ತಾಲೂಕಿನ ಗ್ರಾಮೀಣ ಭಾಗಗಳಾದ ಟಮಣಕಲ್ ಹಾಗೂ ರಾಯದುರ್ಗದಿಂದ ಗುರುಗುಂಟಾಕ್ಕೆ ಶಾಲಾ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲ್ಲೂಕು ಘಟಕದ ನೇತೃತ್ವದಲ್ಲಿ...
ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದ ಸಂತೆ ಬಜಾರ್ ಹಾಗೂ ಕಾಕಾನಗರ ಬಳಿ ಅಕ್ರಮ ಮಟ್ಕಾ ಜೂಜಾಟ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಏಕಕಾಲದಲ್ಲಿ ಮೂರು ಪ್ರತ್ಯೇಕ ದಾಳಿಗಳನ್ನು ನಡೆಸಿ 3...
ಜನರ ಆರೋಗ್ಯ ಕಾಪಾಡಬೇಕಾದ ಲಿಂಗಸಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯೆದ್ಯರಿಲ್ಲ ರೋಗಗಸ್ಥವಾಗಿದ್ದು, ಇದರಿಂದ ರೋಗಿಗಳು ಚಿಕಿತ್ಸೆಗಾಗಿ ನಿತ್ಯ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಉಳ್ಳವರು ಖಾಸಗಿ ಆಸ್ಪತ್ರೆಗಳಿಗೆ ಹೋಗುತ್ತಾರೆ. ಆದರೆ, ಬಡವರಿಗೆ...
ಕೌಟುಂಬಿಕ ಕಲಹದಿಂದ ಕುಡಿದ ನಶೆಯಲ್ಲಿ ಹೆಂಡತಿ ಹಾಗೂ ಅಜ್ಜಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಗುರುವಾರ ನಸುಕಿನ ಜಾವ ನಡೆದಿದೆ.
ದ್ಯಾಮವ್ವ (66) ಹಾಗೂ ಜ್ಯೋತಿ (23) ಕೊಲೆಯಾದವರು....
ಲಿಂಗಸುಗೂರು ಪುರಸಭೆ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿದ ಹಿರಿಯ ಆರೋಗ್ಯ ನಿರೀಕ್ಷಕರ ಮೊಬೈಲ್ ಸಂಖ್ಯೆಯನ್ನು ತೆಗೆಯಲಾಗಿದೆ. ಇದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಕೂಡಲೇ ಈ ಸಮಸ್ಯೆ ಪರಿಹರಿಸಬೇಕು. ಸಂಪರ್ಕ ಸಂಖ್ಯೆಯನ್ನು ಅಳವಡಿಸಬೇಕು ಎಂದು ಡಿವೈಎಫ್ಐ ಹಾಗೂ...