ರಾಜ್ಯದ ಕಾಂಗ್ರೆಸ್ ಸರ್ಕಾರವು 'ಪಾನೀಯದಲ್ಲಿನ ಆಲ್ಕೋಹಾಲ್' (Alcohol-in-Beverage - AIB) ಆಧಾರಿತ ಅಬಕಾರಿ ಸುಂಕ ನೀತಿಯನ್ನು ಪರಿಚಯಿಸಿದೆ. ಎಐಬಿ ತೆರಿಗೆ ಪದ್ದತಿ ಅಳವಡಿಸಿಕೊಂಡ ಭಾರತದ ಮೊದಲ ರಾಜ್ಯವೂ ಕರ್ನಾಟಕವೇ ಆಗಲಿದೆ.
ಮಾರ್ಚ್ 6ರಂದು, ಮುಖ್ಯಮಂತ್ರಿ...
ಬಸವಕಲ್ಯಾಣ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ತಡೆಯುವಂತೆ ಆಗ್ರಹಿಸಿ ಬಸವಕಲ್ಯಾಣ ನಗರದ ಅಬಕಾರಿ ಇಲಾಖೆ ನಿರೀಕ್ಷರಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (ಕೆಆರ್‌ಎಸ್) ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ʼಬಸವಕಲ್ಯಾಣ ಸೇರಿದಂತೆ ತಾಲೂಕಿನ...
ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದ ಕಿರಾಣಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಕೂಡಲೇ ಮದ್ಯ ಮಾರಾಟ ನಿಷೇಧಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.
ಈ ಸಂಬಂಧ ಹುಮನಾಬಾದ್ ಅಬಕಾರಿ ಉಪ ನಿರೀಕ್ಷಕರ ಹೆಸರಿಗೆ...
ದೆಹಲಿಯಲ್ಲಿ ಎಎಪಿ ಸೋಲಿಗೆ ಅರವಿಂದ್ ಕೇಜ್ರಿವಾಲ್ ಅವರೆ ಕಾರಣ, ಎಎಪಿ ನಾಯಕರು ಭ್ರಷ್ಟಾಚಾರ-ಹಗರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳಿಂದಲೇ ಪಕ್ಷ ಸೋತಿದೆ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.
2013ರಲ್ಲಿ ಅಣ್ಣಾ ಹಜಾರೆ 'ಭ್ರಷ್ಟಚಾರ ವಿರೋಧಿ...
ಬಾರ್‌ನಲ್ಲಿ ಮದ್ಯ ಸೇವನೆಗೆ ಹೋಗಿದ್ದ ವ್ಯಕ್ತಿ ನೀರು ಎಂಬುದಾಗಿ ಭಾವಿಸಿ ಮದ್ಯಕ್ಕೆ ಆ್ಯಸಿಡ್ ಬೆರೆಸಿಕೊಂಡು ಕುಡಿದು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಅವರ ಸಾವಿಗೆ ಸಂಬಂಧಿಸಿದಂತೆ ಬಾರ್ ಮಾಲೀಕ, ಬಿಜೆಪಿ ಮುಖಂಡನ ವಿರುದ್ಧ...