ಎಲ್ಲ ಲೋಕಸಭಾ ಕ್ಷೇತ್ರಗಳಲ್ಲೂ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಸ್ಥಾಪನೆ: ಸಚಿವ ಸಿಂಧಿಯಾ

ಭಾರತದ ಎಲ್ಲ 543 ಲೋಕಸಭಾ ಕ್ಷೇತ್ರಗಳಲ್ಲೂ ಪಾಸ್‌ಪೋರ್ಟ್‌ ಸೇವಾ ಕೇಂದ್ರ ತೆರೆಯಲಾಗುತ್ತದೆ ಎಂದು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಘೋಷಿಸಿದ್ದಾರೆ. ಮಧ್ಯಪ್ರದೇಶದ ಗುಣ ಲೋಕಸಭಾ ಕ್ಷೇತ್ರದಲ್ಲಿ (ಸಿಂಧಿಯಾ ಪ್ರತಿನಿಧಿಸುವ ಕ್ಷೇತ್ರ) ಪಾಸ್‌ಪೋರ್ಟ್...

ದಾವಣಗೆರೆ ಲೋಕಸಭಾ ಕ್ಷೇತ್ರ | ಬೆಣ್ಣೆನಗರಿಯಲ್ಲಿ ತ್ರಿಕೋನ ಸ್ಪರ್ಧೆ ಸಾಧ್ಯತೆ? ಮತದಾರರ ಒಲವು ಯಾರತ್ತ?

ಬೆಣ್ಣೆನಗರಿ ಎಂದೇ ಕರೆಯಲ್ಪಡುವ ಮಧ್ಯ ಕರ್ನಾಟಕದ ದಾವಣಗೆರೆಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಬರೋಬ್ಬರಿ ಮೂವತ್ತು ಅಭ್ಯರ್ಥಿಗಳು ಕಣದಲ್ಲಿದ್ದು ಗೆಲುವಿಗಾಗಿ ಹಣಾಹಣಿ ನಡೆಸಲಿದ್ದಾರೆ. ಪ್ರತಿ ಚುನಾವಣೆಯಲ್ಲೂ ನಡೆಯುತ್ತಿದ್ದ ರಾಷ್ಟ್ರೀಯ...

14 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಹೆಚ್ಚುವರಿ ಉಸ್ತುವಾರಿ ಸಚಿವರ ನೇಮಕ

ಕರ್ನಾಟಕದ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ಹೆಚ್ಚುವರಿ ಉಸ್ತುವಾರಿಗಳನ್ನಾಗಿ ಕಾಂಗ್ರೆಸ್‌ ನೇಮಿಸಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್‌ ಈ ಕುರಿತು ನಿರ್ದೇಶನ ನೀಡಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳ...

ಚಿಕ್ಕಮಗಳೂರು | ಜಯಪ್ರಕಾಶ್ ಹೆಗ್ಡೆ ಮಲೆನಾಡಿನ ಅಡಿಕೆ ಬೆಳೆಗಾರರ ಆಶಾಕಿರಣ: ಬಿ ಎ ರಮೇಶ್ ಹೆಗ್ಡೆ

"ಜಯಪ್ರಕಾಶ್ ಹೆಗ್ಡೆ ಅವರು ಅಡಿಕೆ ಬೆಳೆಗಾರರ ಆಶಾಕಿರಣ. ಕೇವಲ ಎರಡು ವರ್ಷಗಳಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಪ್ರತಿನಿಧಿಸಿದ್ದರು. ಆದರೆ, ಅಡಿಕೆಯ ಧಾರಣೆ ಹೆಚ್ಚಳಕ್ಕೆ ಜಯಪ್ರಕಾಶ್ ಹೆಗ್ಡೆ ಕಾರಣಕರ್ತರು ಎಂದರೆ ತಪ್ಪಾಗಲಾರದು" ಎಂದು...

ತುಮಕೂರು | ವಲಸಿಗ ಅಸ್ತ್ರಕ್ಕೆ ಬೆಚ್ಚಿದ ಮೈತ್ರಿ; ದೇವೇಗೌಡರನ್ನು ಸೋಲಿಸಿದ್ದ ಸೋಮಣ್ಣ ಈ ಬಾರಿ ಗೆಲ್ತಾರಾ?

ಹತ್ತೇ ತಿಂಗಳಲ್ಲಿ ಮೂರನೇ ಚುನಾವಣೆಯ ಅದೃಷ್ಟ ಪರೀಕ್ಷೆಗೆ ಇಳಿದಿರುವ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ, ಈ ಇಬ್ಬರಿಗೂ ರಾಜಕೀಯ ಭವಿಷ್ಯದ ದೃಷ್ಠಿಯಿಂದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Lok Sabha Constituency