ದಾವಣಗೆರೆ | ಸ್ವಾಭಿಮಾನಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ: ಜಿ.ಬಿ. ವಿನಯಕುಮಾರ

ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ವಾಭಿಮಾನಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುವುದು ಖಚಿತ, ನಾಮಪತ್ರ ಸಲ್ಲಿಸಿ, ನಂತರ ಅದನ್ನು ವಾಪಸ್ಸು ತೆಗೆದುಕೊಳ್ಳುವ ಪ್ರಶ್ನೆಯೇ ಇರುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಟಿಕೆಟ್ ವಂಚಿತ ಜಿ.ಬಿ. ವಿನಯಕುಮಾರ...

ತುಮಕೂರು | ಒಳ ಮೀಸಲಾತಿ ಜಾರಿ ಮಾಡದ ಬಿಜೆಪಿ ಸೋಲಿಸಲು ಮಾದಿಗ ಸಮುದಾಯಕ್ಕೆ ಕರೆ ಕೊಟ್ಟ ಅಂಬಣ್ಣ ಅರೋಲಿಕರ್

30 ವರ್ಷಗಳ ಸುದೀರ್ಘವಾದ ಒಳಮೀಸಲಾತಿ ಹೋರಾಟಕ್ಕೆ ಮಣಿದ ಕಾಂಗ್ರೆಸ್‌ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತಿದ್ದಂತೆ ಬಿಜೆಪಿ, ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಜಾರಿ ಮಾಡುತ್ತದೆ ಎಂದು ನಾವು ಭಾವಿಸಿದ್ದೆವು, ಆದರೆ ಮಾಡದೆ ಮೋಸ ಮಾಡಿತು...

ಸಂಸದೆ ಸುಮಲತಾ ಅಂಬರೀಶ್‌ ಬಿಜೆಪಿ ಸೇರ್ಪಡೆ; ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಶುಕ್ರವಾರ (ಏ.5) ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಬೆಂಬಲ ಸೂಚಿಸಿದ್ದ ಅವರು, ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್‌...

ತುಮಕೂರು | ಮೋದಿ ಪ್ರಧಾನಿಯಾದರೆ ಸಂವಿಧಾನಕ್ಕೆ ಅಪಾಯ: ಗೃಹ ಸಚಿವ ಪರಮೇಶ್ವರ್

ಸಾಂವಿಧಾನಿಕ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೂಲಕ ವಿರೋಧ ಪಕ್ಷಗಳನ್ನು ದಮನ ಮಾಡಿ, ಸರ್ವಾಧಿಕಾರಿಗಳಂತೆ ವರ್ತಿಸುತ್ತಿರುವ ಬಿಜೆಪಿಯನ್ನು ಸೋಲಿಸುವ ಮೂಲಕ ಅಪಾಯದಲ್ಲಿರುವ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾಗಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ....

ಕೊಡಗು | ʼದೇಶ ಉಳಿಸಿ ಸಂಕಲ್ಪ ಯಾತ್ರೆʼಗೆ ಮಡಿಕೇರಿಯಲ್ಲಿ ಸ್ವಾಗತ

ಕರ್ನಾಟಕ ಸಮಸ್ತ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 1ರಿಂದ 8ರ ತನಕ ಬೆಂಗಳೂರಿನಿಂದ ಬೆಳಗಾವಿಯವರೆಗೆ ದೇಶ ಉಳಿಸಿ ಸಂಕಲ್ಪ ಯಾತ್ರೆ ಆರಂಭಿಸಿದ್ದು, ಮೈಸೂರು, ಕುಶಾಲನಗರ ದಾರಿಯಾಗಿ ಆಗಮಿಸಿದ ಜಾಥಾ ತಂಡವನ್ನು ಕೊಡಗು ನಗರದ ಸುದರ್ಶನ್ ವೃತದಲ್ಲಿ ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Lok Sabha Elections