ಶಿವಮೊಗ್ಗ | ಬಂಗಾರಪ್ಪ ಸೋಲಿಗೆ ನ್ಯಾಯ ಕಂಡುಕೊಳ್ಳಬೇಕಿದೆ: ಶಾಸಕ ಬೇಳೂರು ಗೋಪಾಲಕೃಷ್ಣ

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಸೋಲಿಗೆ ನ್ಯಾಯ ಕಂಡುಕೊಳ್ಳಬೇಕಿದೆ. ಅದೇ, ಕಾರಣಕ್ಕೆ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಅರಣ್ಯ ಮತ್ತು ಕೈಗಾರಿಕಾ ನಿಗಮ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ...

ತುಮಕೂರು | ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ವಿ ಸೋಮಣ್ಣ ನಾಮಪತ್ರ ಸಲ್ಲಿಕೆ

ಎನ್‌ಡಿಎ ಮೈತ್ರಿಕೂಟದ ತುಮಕೂರು ಲೋಕಸಭಾ ಕ್ಷೇತ್ರ ಅಭ್ಯರ್ಥಿ ವಿ ಸೋಮಣ್ಣ ನಾಮಪತ್ರ ಸಲ್ಲಿಸಿದ್ದಾರೆ. ಅವರು ನಾಮಪತ್ರ ಸಲ್ಲಿಸುವಾಗ ಮಾಜಿ ಮುಖ್ಯಮತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ ಕುಮಾರಸ್ವಾಮಿ ಜೊತೆಗಿದ್ದು, ಸಾಥ್ ನೀಡಿದ್ದಾರೆ. ಏ.3ರಂದು ಬೆಳಿಗ್ಗೆ 11ಗಂಟೆಗೆ...

ತುಮಕೂರು | ಭಾರತ ಸಂವಿಧಾನ ರಕ್ಷಣೆಗಾಗಿ ಸ್ಲಂ ಜನರ ಮತ; ಚುನಾವಣೆಗೆ ಸ್ಲಂ ಜನರ ಪ್ರಣಾಳಿಕೆ ಬಿಡುಗಡೆ

ಲೋಕಸಭಾ ಚುನವಾಣೆ ಪೂರಕವಾಗಿ ಸ್ಲಂ ಜನಾಂದೋಲನ ಕರ್ನಾಟಕ 16 ಕ್ಷೇತ್ರಗಳಲ್ಲಿ ಸ್ಲಂ ಜನರಲ್ಲಿ ರಾಜಕೀಯ ಜಾಗೃತಿ ಜಾಥವನ್ನು ಕೈಗೊಳ್ಳುತ್ತಿದ್ದು ಏ.2ರಂದು ತುಮಕೂರಿನ ಜನಚಳುವಳಿ ಕೇಂದ್ರದಲ್ಲಿ ಸ್ಲಂ ಜನರ ಪ್ರಣಾಳಿಕೆಯನ್ನು ಕರ್ನಾಟಕದ ಗದ್ದರ್ ಅಂಬಣ್ಣ...

ಗದಗ | ಕಡ್ಡಾಯ ಮತದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು

ಪ್ರತಿಯೊಬ್ಬ ಮತದಾರರೂ ತಮ್ಮ ಹಕ್ಕು ಚಲಾಯಿಸಿಲು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದು, ಶೇ.100ರಷ್ಟು ಕಡ್ಡಾಯ ಮತ ದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಪು.ಬಡ್ನಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಬಸವರಾಜ...

ಚಿತ್ರದುರ್ಗ | ಶಾಸಕ ಎಂ ಚಂದ್ರಪ್ಪ ಜೊತೆ ಬಿ.ಎಸ್‌ ಯಡಿಯೂರಪ್ಪ ಚರ್ಚೆ; ಬಂಡಾಯ ಶಮನ

ಚಿತ್ರದುರ್ಗ ಪರಿಶಿಷ್ಟ ಜಾತಿ ಲೋಕಸಭೆ ಮೀಸಲು ಕ್ಷೇತ್ರದ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮತ್ತು ಪುತ್ರ ಎಂ.ಸಿ.ರಘುಚಂದನ್‌ ಬಂಡಾಯವೆದ್ದಿದ್ದರು. ಟಿಕೆಟ್ ತಪ್ಪಿಸಲು ಯಡಿಯೂರಪ್ಪನವರೇ ಕಾರಣ ಎಂದು ಆರೋಪಿಸಿದ್ದರು. ಪಕ್ಷೇತರವಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Lok Sabha Elections