ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್‌ಗಾಗಿ ಸಾಕಷ್ಟು ಪ್ರಯತ್ನ ನಡೆಸಿ, ಕೊನೆಗೆ ಬಿಜೆಪಿಯಿಂದ ಟಿಕೆಟ್ ವಂಚಿರಾಗಿರುವ ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ದಟ್ಟವಾಗಿ...
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಂಗಬೋರನದೊಡ್ಡಿ ಬಳಿಯಲ್ಲಿ ಕಾರಿನಲ್ಲಿ ಅಕ್ರಮವಾಗಿ ಚೀಲದಲ್ಲಿ ಸಾಗಿಸುತ್ತಿದ್ದ ₹1 ಕೋಟಿ ನಗದು ಪತ್ತೆಯಾಗಿದ್ದು, ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು ಜಪ್ತಿ ಮಾಡಿದ್ದಾರೆ.
ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕಡೆಗೆ...
ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದಗೌಡರನ್ನು ಕಾಂಗ್ರೆಸ್‌ಗೆ ಕರೆತರುವ ವಿಚಾರವಾಗಿ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, "ಲಕ್ಷ್ಮಣ್ ಸವದಿ, ಜಗದೀಶ್ ಶೆಟ್ಟರ್ ಕರೆ ತಂದು ಟಿಕೆಟ್ ನೀಡಿದ್ವಿ. ಜೆಡಿಎಸ್ ನಿಂದ...
ಇಪ್ಪತ್ತು ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡುವಾಗ ಜೆಡಿಎಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಮತ್ತು ಕೋಲಾರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು ಬಿಜೆಪಿ ವರಿಷ್ಠರು ಮೀನಾಮೇಷ ಎಣಿಸುತ್ತಿರುವ ಬಗ್ಗೆ...
ಎರಡು ಸೀಟು ಪಡೆಯಲು ನಾನು ಇಷ್ಟೆಲ್ಲ ಪ್ರಯತ್ನ ಪಡಬೇಕಾ? ನಾವೇನು ಆರೇಳು ಸೀಟುಗಳನ್ನು ಕೇಳಿಲ್ಲ. ನಾವು ಕೇಳಿದ್ದೇ ಮೂರರಿಂದ ನಾಲ್ಕು ಸೀಟುಗಳು. ನಮ್ಮ ಶಕ್ತಿ ಅವರಿಗೂ ಗೊತ್ತಿದೆ. ಮೂರು ನಾಲ್ಕು ಸೀಟು ಸಿಗುವ...