ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರ ಪತನ, ಇದು ನನ್ನ ಗ್ಯಾರಂಟಿ: ಬಸವರಾಜ ಬೊಮ್ಮಾಯಿ

ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ. ನಾನು ಈ ಬಗ್ಗೆ ಗ್ಯಾರಂಟಿ ಕೊಡುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ರಾಜ್ಯದಲ್ಲಿ...

ದೇಶದಲ್ಲಿ ಕಾಂಗ್ರೆಸ್‌ 20 ಸ್ಥಾನ ಗೆದ್ದರೆ ಅದೇ ಹೆಚ್ಚು: ಸಿ ಟಿ ರವಿ ಲೇವಡಿ

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಬೋನಸ್ ಅಗಿ ಒಂದೆರಡು ಕ್ಷೇತ್ರ ಗೆದ್ದಿದ್ದರು. ಈ ಸಲ ಅದು ಕೂಡ ಗೆಲ್ಲೋದಿಲ್ಲ. ದೇಶದಲ್ಲಿ 20 ಸ್ಥಾನ ಗೆದ್ದರೆ ಅದೇ ಹೆಚ್ಚು...

ಮಂಡ್ಯದಲ್ಲಿ ಭಗವಾಧ್ವಜ | ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಕುಮಾರಸ್ವಾಮಿ ಕುತಂತ್ರ: ಸಿದ್ದರಾಮಯ್ಯ

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭಗವಾಧ್ವಜ ಹಾರಿಸಿದ್ದರ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಪ್ರತಿಭಟನೆ ಮಾಡಲು ಹೋಗುತ್ತಾರೆ ಎಂದರೆ ಇದು ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಹಾಗೂ ಪ್ರಚೋದನೆ ನೀಡಲು ಮಾಡುತ್ತಿರುವ...

ರಾಜ್ಯದಲ್ಲಿ 5.37 ಕೋಟಿ ಮತದಾರರು: ಅಂತಿಮ ಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಮತದಾರರ ಅಂತಿಮ ಪಟ್ಟಿ ಪ್ರಕಟಿಸಿದ್ದು, ರಾಜ್ಯದಲ್ಲಿ 5.37 ಕೋಟಿ ಮತದಾರರು ಇರುವುದಾಗಿ ತಿಳಿಸಿದೆ. ಕರ್ನಾಟಕ ರಾಜ್ಯದ ಅಂತಿಮ ಮತದಾರರ ಪಟ್ಟಿ-2024 ಬಿಡುಗಡೆಯಾಗಿದ್ದು, 17,937...

ಲೋಕಸಭೆ ಚುನಾವಣೆ | ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡ ಬರದವರು ಅಸಮರ್ಥ ಸಚಿವರಾಗುತ್ತಾರೆ: ಬಿ ನಾಗೇಂದ್ರ

ಜವಾಬ್ದಾರಿ ಕೊಟ್ಟ ಲೋಕಸಭೆ ಕ್ಷೇತ್ರವನ್ನು ಗೆಲ್ಲಿಸಿಕೊಂಡು ಬರದೇ ಇದ್ದಲ್ಲಿ ಅವರು ಅಸಮರ್ಥ ಸಚಿವರಾಗುತ್ತಾರೆ. ಡಾ. ಜಿ ಪರಮೇಶ್ವರ್ ಹೇಳಿದ್ದು ನಿಜ, ಎಲ್ಲರ ಕಾರ್ಯಕ್ಷಮತೆಯನ್ನು ಹೈಕಮಾಂಡ್‌ ಗಮನಿಸುತ್ತದೆ ಎಂದು ಸಚಿವ ಬಿ. ನಾಗೇಂದ್ರ ಹೇಳಿದರು. ಬಳ್ಳಾರಿಯಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Lok Sabha Elections