ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಘೋಷಿಸಿದ್ದ ಪಂಚ ಗ್ಯಾರಂಟಿಯನ್ನು ವರ್ಷದೊಳಗೆ ಜಾರಿಗೊಳಿಸಿದೆ. ಇದೀಗ ವಾರ್ಷಿಕ ರೂ.1ಲಕ್ಷ ನೀಡುವ ಘೋಷಣೆ ಮಾಡಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ಮತಗಳನ್ನು ಖಾತ್ರಿಪಡಿಸುವುದರಲ್ಲಿ ಅನುಮಾನವಿಲ್ಲ.
ಕಳೆದ ವರ್ಷ...
ನೈಜ ಯದುವಂಶಿಗಳಾಗಿದ್ದರೆ ಭಗವಾನ್ ಕೃಷ್ಣನನ್ನು ಅವಮಾನಿಸಿದವರನ್ನು ಶಿಕ್ಷಿಸಿ ಎನ್ನುತ್ತಾರೆ ಮೋದಿ. ಒಂದು ಇಡೀ ಜನಾಂಗಕ್ಕೇ ನುಸುಳುಕೋರರು ಎಂದು ಹಣೆಪಟ್ಟಿ ಹಚ್ಚಿ ದ್ವೇಷ ಬಿತ್ತುತ್ತಾರೆ. ದ್ವೇಷದ ಆಧಾರದ ಮೇಲೆ ಹಿಂದೂ ಮತಗಳನ್ನು ಧೃವೀಕರಿಸಲು ಮುಂದಾಗುತ್ತಾರೆ.
ದ್ವೇಷ,...
2024ರ ಚುನಾವಣೆಗೆ ಪ್ರಕಟಿಸಿರುವ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ SCSP/TSP ಕಾಯ್ದೆಯನ್ನು ಕೇಂದ್ರದಲ್ಲಿಯೂ ಜಾರಿಗೊಳಿಸುವುದಾಗಿ ಆಶ್ವಾಸನೆ ನೀಡಿದೆ. ಆದರೆ ಬಿಜೆಪಿ ಪ್ರಣಾಳಿಕೆಯಲ್ಲಿ ಅದರ ಸುದ್ಧಿಯೇ ಇಲ್ಲ. ಇಂತಹ ಬಿಜೆಪಿಯ ಜುಮ್ಲಾಗಳನ್ನು ದಲಿತರು ನಂಬಲು ಸಾಧ್ಯವೇ ಇಲ್ಲ.
ಹತ್ತು...
ನೋಟಾ ಅಭಿಯಾನ ನಡೆಸುತ್ತಿರುವವರು ಸೌಜನ್ಯಪರ ಹೋರಾಟಗಾರರು. ಇವರೆಲ್ಲರೂ ಬಿಜೆಪಿ,ಆರೆಸ್ಸೆಸ್, ಭಜರಂಗದಳ, ವಿಎಚ್‌ಪಿ ಮುಂತಾದ ಸಂಘಟನೆಗಳಲ್ಲಿ ದುಡಿದವರು. ಆದರೆ ಸೌಜನ್ಯಳ ಕುಟುಂಬಕ್ಕೆ ನ್ಯಾಯ ಕೊಡಿಸಲು ಜಿಲ್ಲೆಯಲ್ಲಿ ಎರಡೆರಡು ಬಾರಿ ಗೆದ್ದು ಬಂದಿರುವ ಬಿಜೆಪಿ ಶಾಸಕರು,...
ರಾಜ್ಯದ ಬಿಜೆಪಿ ಸಂಸದರು ತಮ್ಮದೇ ಪಕ್ಷ ಅಧಿಕಾರದಲ್ಲಿದ್ದೂ, ನಾಲ್ವರು ಸಚಿವರು ಇದ್ದೂ ರಾಜ್ಯದ ಪರವಾಗಿ ಧ್ವನಿ ಎತ್ತದೇ, ಕ್ಷೇತ್ರವನ್ನೂ ಅಭಿವೃದ್ಧಿಪಡಿಸದೇ ಸಂಸದರ ಸೌಲಭ್ಯವನ್ನು ಪಡೆದು ತಮ್ಮ ಆದಾಯವನ್ನು ಎರಡ್ಮೂರು ಪಟ್ಟು ಹೆಚ್ಚಿಸಿಕೊಂಡಿದ್ದಾರೆ. ಅವರಲ್ಲಿ...