ಇಂದು 18ನೇ ಲೋಕಸಭಾ ಚುನಾವಣೆಯ 542 ಕ್ಷೇತ್ರಗಳು ಹಾಗೂ ಆಂಧ್ರ ಪ್ರದೇಶ, ಒಡಿಶಾ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ಮಧ್ಯಾಹ್ನ 1 ಗಂಟೆಯ ವೇಳೆಗೆ ಫಲಿತಾಂಶದ ಬಹುತೇಕ...
'ಸಂಭಾವಿತನೊಬ್ಬ ನಾಪತ್ತೆಯಾಗಿದ್ದ' ಎಂಬ ಸಾಮಾಜಿಕ ಮಾಧ್ಯಮಗಳ ಟ್ರೋಲ್‌ಗಳನ್ನು ಅಲ್ಲಗಳೆದಿರುವ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನಾವು ಯಾವಾಗಲು ಇಲ್ಲೇ ಇದ್ದೇವೆ ಎಂದು ತಿಳಿಸಿದ್ದಾರೆ.
ಏಳು ಹಂತದ ಲೋಕಸಭಾ ಚುನಾವಣೆಗಳು ಮುಗಿದ ನಂತರ...
ಚುನಾವಣಾ ಪ್ರಚಾರಕ್ಕೆ ಬುಧವಾರ ಸಂಜೆಯೇ ತೆರೆ ಬಿದ್ದಿದೆ. ಆದರೂ ಮತದಾನ ಮುಗಿಯುವ ತನಕವೂ ಪ್ರಚಾರದಲ್ಲಿರುವ ತಂತ್ರಗಳನ್ನು ಮೋದಿಯವರು ಕರಗತ ಮಾಡಿಕೊಂಡಿದ್ದಾರೆ. ಕಳೆದ ಸಲ ಕೇದಾರನಾಥದಲ್ಲಿ ಅವರ ಧ್ಯಾನದ ಚಿತ್ರಗಳು, ವಿಡಿಯೊಗಳು ಗೋದಿ ಮೀಡಿಯಾದಲ್ಲಿ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಭಾಷಣ ಮಾಡುವ ವೇದಿಕೆ ಕುಸಿದ ಘಟನೆ ಬಿಹಾರದ ಪಾಲಿಗಂಜ್‌ನಲ್ಲಿ ನಡೆದಿದೆ.
ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಮಿಸಾ ಭಾರತಿ ಅವರು...
ದೇಶದ ಅತ್ಯಂತ ಹಿಂದುಳಿದ ರಾಜ್ಯಗಳಲ್ಲಿ ಒಂದಾಗಿರುವ ಮಧ್ಯ ಪ್ರದೇಶ ಕಳೆದ ಎರಡು ದಶಕಗಳಿಂದ ರಾಜಕಾರಣದಲ್ಲಿ ಹಿಂದುತ್ವದ ಹಣೆಪಟ್ಟಿ ಕಟ್ಟಿಕೊಂಡಿದೆ. ಕೇಸರಿ ಜಪ ಮಾಡಿಕೊಂಡು 20 ವರ್ಷಗಳಿಂದ ಅಧಿಕಾರದಲ್ಲಿದ್ದರೂ ಯಾವ ಕ್ಷೇತ್ರದಲ್ಲಿಯೂ ಅಭಿವೃದ್ದಿಯ ಸಾಧನೆ...