ಕೇಂದ್ರ ಚುನಾವಣಾ ಆಯೋಗ ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯ ಮತ್ತು ಪಾರದರ್ಶಕತೆಯಿಂದ ನಡೆಸುವ ಸಲುವಾಗಿ ಪಶ್ಚಿಮ ಬಂಗಾಳದ ಡಿಜಿಪಿ ಸೇರಿ ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಗುಜರಾತ್, ಉತ್ತರ...
ವೇಣುಗ್ರಾಮ ಎಂದು ಕರೆಯಲ್ಪಡುತ್ತಿದ್ದ ಬೆಳಗಾವಿಯನ್ನು ಕದಂಬರು, ರಾಷ್ಟ್ರಕೂಟರು, ದೇವಗಿರಿಯ ಯಾದವರು, ದೆಹಲಿಯ ಬಹುಮನಿ ಸುಲ್ತಾನರು, ಮೊಘಲರು, ಮರಾಠ ಪೇಶ್ವೆಗಳು ಆಳಿದ್ದಾರೆ. ಇಂತಹ ಐತಿಹಾಸಿಕ ಮಹತ್ವವನ್ನು ಹೊಂದಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ರಾಜಕೀಯ ಇತಿಹಾಸವನ್ನು...
ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಈಗ ಸಂಪೂರ್ಣ ಉತ್ತರ ಸಿಕ್ಕಿತು. ಈ ವಿಚಾರವಾಗಿ ಬಿಜೆಪಿ ಅಭ್ಯರ್ಥಿ ಅಂತಿಮ ಪಟ್ಟಿ ಬಿಡುಗಡೆಯಾಗಿ ಜನರಲ್ಲಿದ್ದ ಕುತೂಹಲಕ್ಕೆ ಪೂರ್ಣವಿರಾಮ ನೀಡಿದಂತಾಗಿದೆ.
ಧಾರವಾಡ ಲೋಕಸಭಾ...
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ 2008 ರಲ್ಲಿ ಕ್ಷೇತ್ರ ಪುನರ್ ವಿಂಗಡಣೆಯ ಭಾಗವಾಗಿ ರಚಿಸಲಾದ ಕ್ಷೇತ್ರ. ಇದನ್ನು ಬೆಂಗಳೂರು ಉತ್ತರ ಮತ್ತು ದಕ್ಷಿಣ ಲೋಕಸಭಾ ಕ್ಷೇತ್ರಗಳ ಕೆಲವು ಭಾಗಗಳನ್ನು ವಿಂಗಡಿಸಿ ರಚಿಸಲಾಗಿದೆ.
ಮುಸ್ಲಿಂ, ಕ್ರೈಸ್ತ,...
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಒಂದು ಕಾಲದಲ್ಲಿ ಜನತಾ ಪರಿವಾರದ ಪರವಿದ್ದದ್ದು, ಸದ್ಯ ಕಳೆದ ಮೂರು ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿ ಮಾರ್ಪಟ್ಟಿದೆ. 1951ರ ಮೊದಲ ಲೋಕಸಭಾ ಚುನಾವಣೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕೆ ಮಾದಯ್ಯ...