ಇಲ್ಲಿಯವರೆಗೂ ನಡೆದ 4 ಹಂತದ ಲೋಕಸಭಾ ಚುನಾವಣೆಗಳಲ್ಲಿ ಶೇ.67.45 ರಷ್ಟು ಮತದಾನ ವಾಗಿದ್ದು, ಮುಂದಿನ ಮೂರು ಹಂತದಲ್ಲಿ ಮತ್ತಷ್ಟು ಮತದಾನವನ್ನು ಹೆಚ್ಚಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಏ.19,26 ಹಾಗೂ...
ವಿಪಕ್ಷಗಳ ‘ಇಂಡಿಯಾ’ ಒಕ್ಕೂಟವು ನಾಲ್ಕು ಹಂತಗಳಲ್ಲೂ ನಡೆದಿರುವ ಲೋಕಸಬಾ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಲಖನೌದಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಉಪಸ್ಥಿತಿಯಲ್ಲಿ ಸುದ್ದಿಗಾರರೊಂದಿಗೆ...
ಹತ್ತು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ಒಳಗೊಂಡು 96 ಕ್ಷೇತ್ರಗಳಿಗೆ 4ನೇ ಹಂತದ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಕೆಲವು ರಾಜ್ಯಗಳಲ್ಲಿ ಗಲಭೆ ಸಂಭವಿಸಿವೆ. ಬೆಳಿಗ್ಗೆ 9 ಗಂಟೆ ವೇಳೆಗೆ ಒಟ್ಟಾರೆ ಶೇ....
ಅಭಿವೃದ್ಧಿ, ಸ್ವಚ್ಛ ಆಡಳಿತದ ಹೆಸರಲ್ಲಿ ಮತ ಕೇಳುವ ಧೈರ್ಯ ಇಲ್ಲದಿರುವಾಗ, ಹತ್ತು ವರ್ಷದ ಆಡಳಿತದಲ್ಲಿ ಬಡವರ ಬದುಕು ಹೈರಾಣವಾಗಿರುವ ಕಾರಣ ಶ್ರೀಮಂತರಿಗಷ್ಟೇ ಸಹಾಯ ಮಾಡಿದ ಮೋದಿಯವರಿಗೆ ಆಡಳಿತ ವಿರೋಧಿ ಅಲೆ ಇರುವುದು ಸ್ಪಷ್ಟವಾಗಿ...
ಲೋಕಸಭೆ ಚುನಾವಣೆಯ ಮೂರು ಹಂತಗಳ ಮತದಾನ ಪೂರ್ಣಗೊಂಡಿದ್ದು ಬಹುತೇಕ 284 ಕ್ಷೇತ್ರಗಳ ಮತದಾನ ಮುಕ್ತಾಯವಾಗಿದೆ. ಈ ಹಂತದಲ್ಲಿ ಭಾರತದ ಚುನಾವಣೆ ತಿರುವು ಪಡೆಯುತ್ತಿರುವ ಬಗ್ಗೆ ಹಿರಿಯ ಪತ್ರಕರ್ತ ಎನ್ ರಾಮ್ ಪ್ರಶ್ನಿಸಿದ್ದಾರೆ.
ಎಕ್ಸ್‌ನಲ್ಲಿ ಬರೆದುಕೊಂಡಿರುವ...