ಮಧ್ಯಮ ಕ್ರಮಾಂಕದಲ್ಲಿ ಸಿಕಂದರ್ ರಝಾ ಮತ್ತು ಕೊನೆಯ ಓವರ್‌ಗಳಲ್ಲಿ ಶಾರೂಕ್ ಖಾನ್ ಬ್ಯಾಟಿಂಗ್‌ನಲ್ಲಿ ತೋರಿದಅಮೋಘ ಪ್ರದರ್ಶನದ ಬಲದಿಂದ ಪಂಜಾಬ್ ಕಿಂಗ್ಸ್ ತಂಡ ಲಕ್ನೋ ವಿರುದ್ಧ ರೋಚಕ ಗೆಲುವು ಸಾಧಿಸಿದೆ.
ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ನಡೆದ...
ಐಪಿಎಲ್ 16ನೇ ಆವೃತ್ತಿಯ 10ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 5 ವಿಕೆಟ್‌ಗಳ ಜಯ ಸಾಧಿಸಿದೆ.
ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಹೈದರಾಬಾದ್ ಒಡ್ಡಿದ್ದ 122 ರನ್‌ಗಳ...
ಐಪಿಎಲ್ 16ನೇ ಆವೃತ್ತಿಯ ಆರನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಖನೌ ಸೂಪರ್ ಜೈಂಟ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್‌ಗೆ ಬ್ಯಾಟಿಂಗ್ ಅವಕಾಶ ನೀಡಿದೆ.
ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮಾತೃ ಪಿಚ್‌ನಲ್ಲಿ...
ವೇಗದ ಬೌಲರ್ ಮಾರ್ಕ್ ವುಡ್ ಮಾರಕ ಬೌಲಿಂಗ್ ದಾಳಿಗೆ ಸಿಲುಕಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಲಖನೌ ಸೂಪರ್ ಜೈಂಟ್ಸ್ ತಂಡದೆದುರು 50 ರನ್‌ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತು.
ಎಕಾನಾ...
ಐಪಿಎಲ್ 16ನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ಆರಂಭಿಕ ಆಟಗಾರ ಕೈಲ್ ಮೆಯರ್ಸ್ ಅವರ ಸ್ಪೋಟಕ ಬ್ಯಾಟಿಂಗ್‌ನಿಂದಾಗಿ ಲಖನೌ ಸೂಪರ್ ಜೈಂಟ್ಸ್ , ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 194 ರನ್‌ಗಳ ಗುರಿ ನೀಡಿದೆ.
ಲಖನೌದ...