12 ವರ್ಷ ಜೈಲು ಶಿಕ್ಷೆ ಅನುಭವಿಸಿದ ಬಳಿಕ, ಪ್ರಕರಣ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ಪತ್ನಿಯನ್ನು ಸುಟ್ಟು ಕೊಂದಿದ್ದಾನೆಂಬ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ, 12 ವರ್ಷ ಜೈಲುವಾಸ ಅನುಭವಿಸಿದ ಬಳಿಕ, ತಮಿಳುನಾಡಿನ ವ್ಯಕ್ತಿಯನ್ನು ನಿರ್ದೋಷಿ ಎಂದು ಸುಪ್ರೀಂ ಕೋರ್ಟ್‌ ಘೋಷಿಸಿದೆ. ಆತನನ್ನು ಪ್ರಕರಣದಿಂದ...

ಮೋದಿ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗ: ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ಲೋಕಸಭಾ ಚುನಾವಣೆ ವೇಳೆ ದ್ವೇಷ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿವರಣೆ ಪಡೆಯುವಂತೆ ಭಾರತ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡು ಕಾಂಗ್ರೆಸ್‌ ಸಮಿತಿ (ಟಿಎನ್‌ಸಿಸಿ) ಮದ್ರಾಸ್‌...

ಜಗ್ಗಿ ವಾಸುದೇವ್ ಆಶ್ರಮದಿಂದ 6 ಮಂದಿ ನಾಪತ್ತೆ: ಹೈಕೋರ್ಟ್‌ಗೆ ತಮಿಳುನಾಡು ಪೊಲೀಸರ ಮಾಹಿತಿ

ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಜಗ್ಗಿ ವಾಸುದೇವ್(ಸದ್ಗುರು) ಅವರ ಇಶಾ ಫೌಂಡೇಶನ್‌ನಿಂದ 2016 ರಿಂದ ಇಲ್ಲಿಯವರೆಗೆ ಆರು ಮಂದಿ ಕಾಣೆಯಾಗಿದ್ದಾರೆ ಎಂದು ತಮಿಳುನಾಡು ಪೊಲೀಸರು ಗುರುವಾರ ಮದ್ರಾಸ್ ಹೈಕೋರ್ಟ್‌ಗೆ ಮಾಹಿತಿ ನೀಡಿರುವುದಾಗಿ 'ಬಾರ್ & ಬೆಂಚ್'...

ಕ್ರೈಸ್ತರ ವಿರುದ್ಧ ದ್ವೇಷ ಭಾಷಣ: ಅಣ್ಣಾಮಲೈ ವಿರುದ್ಧ ಪ್ರಕರಣ ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

ಕ್ರೈಸ್ತ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿದ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ಯೂಟ್ಯೂಬ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಣ್ಣಾಮಲೈ, ದೀಪಾವಳಿ ಸಂದರ್ಭದಲ್ಲಿ...

ಲಿಂಗತ್ವ ಅಲ್ಪಸಂಖ್ಯಾತರೊಬ್ಬರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಯೂಟ್ಯೂಬರ್‌ಗೆ 50 ಲಕ್ಷ ರೂ. ದಂಡ

ಲಿಂಗತ್ವ ಅಲ್ಪಸಂಖ್ಯಾತರೊಬ್ಬರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ ಪ್ರಕಟಿಸಿದ ಯೂಟ್ಯೂಬರ್‌ ಒಬ್ಬರಿಗೆ ಮದ್ರಾಸ್ ಹೈಕೋರ್ಟ್ 50 ಲಕ್ಷ ರೂ. ದಂಡ ವಿಧಿಸಿದೆ. ಯೂಟ್ಯೂಬರ್ ಜಿಯೋ ಮೈಕಲ್ ಎಂಬಾತ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಕಾರ್ಯಕರ್ತೆಯೂ ಆಗಿರುವ ಲಿಂಗತ್ವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Madras High Court