ಮಧ್ಯ ಪ್ರದೇಶ: ಕಳೆದ ಮೂರು ವರ್ಷಗಳಲ್ಲಿ 31 ಸಾವಿರ ಮಹಿಳೆಯರು ನಾಪತ್ತೆ

ಮಧ್ಯ ಪ್ರದೇಶ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ 31 ಸಾವಿರಕ್ಕೂ ಅಧಿಕ ಮಹಿಳೆಯರು ಹಾಗೂ ಬಾಲಕಿಯರು ನಾಪತ್ತೆಯಾಗಿದ್ದಾರೆ ಎಂದು ಅಧಿಕೃತ ವರದಿಗಳು ತಿಳಿಸಿವೆ. ಅಧಿಕೃತ ಅಂಕಿಅಂಶಗಳ ಪ್ರಕಾರ 2021 ರಿಂದ 2024ರ ನಡುವೆ ಮಧ್ಯ...

ಕಾನೂನಿನ ಆಳ್ವಿಕೆ ಕೊನೆಗೊಳಿಸಿರುವ ಮೋದಿ: ದಲಿತ ಮಹಿಳೆ ಸಾವಿಗೆ ರಾಹುಲ್ ಆಕ್ರೋಶ

ಮಧ್ಯ ಪ್ರದೇಶದ ಸಾಗರದಲ್ಲಿ ಅತ್ಯಾಚಾರಕ್ಕೊಳಗಾದ ದಲಿತ ಸಮುದಾಯದ ಮಹಿಳೆ ಹಾಗೂ ಆಕೆಯ ಕುಟುಂಬದವರ ಸಾವಿನ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ರಾಹುಲ್...

ಧ್ವನಿ ಬದಲಾಯಿಸುವ ಆ್ಯಪ್ ಬಳಸಿ 7 ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

30 ವರ್ಷದ ವ್ಯಕ್ತಿಯೊಬ್ಬ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಳಸಿ, ಶಿಕ್ಷಕಿಯಾಗಿ ಬಿಂಬಿಸಿಕೊಂಡು, ಏಳು ಮಂದಿ ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಪ್ರಕರಣ ಮಧ್ಯ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಈ ಬಗ್ಗೆ...

ಮಧ್ಯಪ್ರದೇಶ ಲೋಕಸಭೆ | ಕೇಂದ್ರದ ಆಡಳಿತ ವಿರೋಧಿ ಅಲೆ ಕಾಂಗ್ರೆಸ್‌ಗೆ ವರವಾಗುವುದೇ?

ದೇಶದ ಅತ್ಯಂತ ಹಿಂದುಳಿದ ರಾಜ್ಯಗಳಲ್ಲಿ ಒಂದಾಗಿರುವ ಮಧ್ಯ ಪ್ರದೇಶ ಕಳೆದ ಎರಡು ದಶಕಗಳಿಂದ ರಾಜಕಾರಣದಲ್ಲಿ ಹಿಂದುತ್ವದ ಹಣೆಪಟ್ಟಿ ಕಟ್ಟಿಕೊಂಡಿದೆ. ಕೇಸರಿ ಜಪ ಮಾಡಿಕೊಂಡು 20 ವರ್ಷಗಳಿಂದ ಅಧಿಕಾರದಲ್ಲಿದ್ದರೂ ಯಾವ ಕ್ಷೇತ್ರದಲ್ಲಿಯೂ ಅಭಿವೃದ್ದಿಯ ಸಾಧನೆ...

ಪೊಲೀಸ್ ಠಾಣೆಯಲ್ಲೇ ಪತ್ರಕರ್ತನಿಗೆ ಥಳಿಸಿದ ಬಿಜೆಪಿ ಮಂತ್ರಿಯ ಮಗ

ಮಧ್ಯ ಪ್ರದೇಶದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ನರೇಂದ್ರ ಶಿವಾಜಿ ಪಟೇಲ್‌ ಪುತ್ರ ಅಭಿಜ್ಞಾನ್‌  ಓರ್ವ ಪತ್ರಕರ್ತ ಹಾಗೂ ಮೂವರು ಸ್ಥಳೀಯರಿಗೆ ಪೊಲೀಸ್‌ ಠಾಣೆಯಲ್ಲೇ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದವರಲ್ಲಿ ಒಬ್ಬರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Madya pradesh