ಮರಾಠರಿಗೆ ಉದ್ಯೋಗ, ಶಿಕ್ಷಣದಲ್ಲಿ ಶೇ.10 ಮೀಸಲಾತಿ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅಂಗೀಕಾರ

ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸುವ ಮರಾಠ ಮೀಸಲು ಮಸೂದೆಯನ್ನು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಇಂದು ಅಂಗೀಕರಿಸಲಾಯಿತು. ರಾಜ್ಯ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಸೂದೆಯನ್ನು ಮಂಡಿಸಿದ್ದು, ಮರಾಠ ಸಮುದಾಯಕ್ಕೆ ಶಿಕ್ಷಣ ಹಾಗೂ ಸರ್ಕಾರಿ...

ಕಾಂಗ್ರೆಸ್ ತೊರೆದ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಕಾಂಗ್ರೆಸ್ ತೊರೆದಿದ್ದು, ಇಂದು ಸ್ಪೀಕರ್ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮಹಾರಾಷ್ಟ್ರದ ಕಾಂಗ್ರೆಸ್‌ ನಾಯಕರಾದ ಬಾಬಾ ಸಿದ್ದಿಕಿ ಹಾಗೂ ಮಿಲಿಂದ್‌ ದಿಯೋರಾ ಅವರು ಪಕ್ಷ...

ವಿಜಯಪುರ ಜಿಲ್ಲೆಯಲ್ಲಿ ಚಡ್ಡಿಗ್ಯಾಂಗ್‌; ಸಾರ್ವಜನಿಕರಿಗೆ ಪೊಲೀಸ್‌ ಎಚ್ಚರಿಕೆ

ಬೇರೆ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿರುವ ಚಡ್ಡಿ ಗ್ಯಾಂಗ್‌ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗದ ಜಿಲ್ಲೆ ವಿಜಯಪುರಕ್ಕೆ ಕಾಲಿಟ್ಟಿದೆ. ಇದರಿಂದಾಗಿ ಜಿಲ್ಲೆಯ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಹಲವು ದಿನಗಳಿಂದ ವಿಜಯಪುರ ನಗರದಲ್ಲಿ...

ಏಕನಾಥ್ ಶಿಂಧೆ ಬಣ ನಿಜವಾದ ಶಿವಸೇನೆ, ಉಚ್ಚಾಟಿಸಲು ಉದ್ಧವ್‌ಗೆ ಅಧಿಕಾರವಿಲ್ಲ: ಸ್ಪೀಕರ್ ತೀರ್ಪು

ಶಿವಸೇನೆ ಶಾಸಕರ ಅನರ್ಹತೆ ಪ್ರಕರಣದಲ್ಲಿ ಮುಖ್ಯಮಂತ್ರಿ ಏಕ್‌ನಾಥ್ ಶಿಂಧೆ ಪರವಾಗಿ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನರ್ವೇಕರ್‌ ತೀರ್ಪು ನೀಡಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ತೀರ್ಪನ್ನು ಪ್ರಕಟಿಸಿದ ಸ್ಪೀಕರ್ ರಾಹುಲ್ ನರ್ವೇಕರ್, ಮುಖ್ಯಮಂತ್ರಿ ಏಕನಾಥ್ ಶಿಂಧೆ...

ಒಪಿಎಸ್ ಜಾರಿಗೆ ಮಹಾರಾಷ್ಟ್ರದ 17 ಲಕ್ಷ ಸರ್ಕಾರಿ ನೌಕರರಿಂದ ಮುಷ್ಕರ

ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಒತ್ತಾಯಿಸಿ ಮಹಾರಾಷ್ಟ್ರದ ಸುಮಾರು 17 ಲಕ್ಷ ಸರ್ಕಾರಿ ನೌಕರರು ಗುರುವಾರದಂದು ಒಂದು ದಿನದ ಮುಷ್ಕರ ಹಮ್ಮಿಕೊಂಡಿದ್ದಾರೆ. ರಾಜ್ಯ ಸರ್ಕಾರಿ ಅಧಿಕಾರಿಗಳು ಬುಧವಾರ ಸಂಜೆ ನೌಕರರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Maharashtra