ಏಕನಾಥ್ ಶಿಂಧೆ ಬಣ ತೊರೆಯಲಿರುವ 22 ಶಾಸಕರು, 9 ಸಂಸದರು?

ಮಾತೃಪಕ್ಷದ ಕಡೆಗೆ ಒಲವು ತೋರಿಸುತ್ತಿರುವ ಶಿವಸೇನೆಯ ಶಿಂಧೆ ಬಣ ಶಾಸಕರು ಆಡಳಿತಾರೂಢ ಬಿಜೆಪಿ-ಶಿವಸೇನೆ ಮೈತ್ರಿಕೂಟದಲ್ಲಿ ಭಿನ್ನಮತ ಎಂದ ಸಾಮ್ನಾ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣ ಶಿವಸೇನೆಯ 22 ಶಾಸಕರು ಮತ್ತು ಒಂಬತ್ತು ಲೋಕಸಭಾ...

ಮುಂಬೈ | ಮೂರು ತಿಂಗಳಲ್ಲಿ 383 ಬಾಲಕಿಯರು, ಮಹಿಳೆಯರು ನಾಪತ್ತೆ : ವರದಿ

ಮುಂಬೈ ಸೇರಿ ಮಹಾರಾಷ್ಟ್ರದಲ್ಲಿ 3,594 ಮಹಿಳೆಯರ ನಾಪತ್ತೆ ಪ್ರಕರಣಗಳು ಪತ್ತೆ ಪೊಲೀಸ್‌ ವರದಿಯ ಬಗ್ಗೆ ಮಹಿಳಾ ಆಯೋಗ ಅಧ್ಯಕ್ಷೆ ರೂಪಾಲಿ ಮಾಹಿತಿ ಮಹಾರಾಷ್ಟ್ರದಲ್ಲಿ ಕಳೆದ ಮೂರು ತಿಂಗಳಲ್ಲಿ ನಾಪತ್ತೆಯಾಗಿರುವ ಮಹಿಳೆಯರ ಪೈಕಿ ಮುಂಬೈ ನಗರದಲ್ಲಿ ಹೆಚ್ಚು...

ಬೇರೆ ರಾಜ್ಯಗಳಲ್ಲೂ ಸದ್ದು ಮಾಡುತ್ತಿರುವ 40% ಕಮಿಷನ್

ಕರ್ನಾಟಕದಲ್ಲಿ 40% ಕಮಿಷನ್ ಆದರೆ ಕೇರಳದಲ್ಲಿ 80% ಎಂದ ಚೆನ್ನಿತ್ತಲ ಮಹಾರಾಷ್ಟ್ರದಲ್ಲಿ 100% ಕಮಿಷನ್‌ ಎಂದು ಟೀಕಿಸಿದ ಸಂಜಯ್‌ ರಾವುತ್ ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳೆ ಭಾರಿ ಸದ್ದು ಮಾಡಿದ್ದ 40% ಕಮಿಷನ್‌ ವಿಚಾರ ಇದೀಗ...

ಮಹಾರಾಷ್ಟ್ರ ಶಾಸಕರ ಅನರ್ಹತೆ ಪ್ರಕರಣ; ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

ಮಹಾರಾಷ್ಟ್ರದ ಶಿವಸೇನೆಯಲ್ಲಿ ಬಂಡಾಯವೆದ್ದಿದ್ದ 16 ಮಂದಿ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಕೋರಿ ಉದ್ಧವ್‌ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ಅಲ್ಲದೆ ಇದೇ ಸಂದರ್ಭದಲ್ಲಿ ಮಹಾ ವಿಕಾಸ್ ಅಘಾಡಿ...

ಚುನಾವಣಾ ಪ್ರಚಾರದಲ್ಲಿ ಮೋದಿ ಧಾರ್ಮಿಕ ಘೋಷಣೆ ನನಗೆ ಅಚ್ಚರಿ ಉಂಟು ಮಾಡಿದೆ : ಶರದ್‌ ಪವಾರ್ ವ್ಯಂಗ್ಯ

ಪಂಢರಪುರದಲ್ಲಿ ಶರದ್‌ ಪವಾರ್‌ ಕರ್ನಾಟಕ ಚುನಾವಣೆ ಬಗ್ಗೆ ಮಾತು ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್‌ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Maharashtra