ಚುನಾವಣೆ ನಂತರ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಕ್ಕಾಗಿ ಕಾಂಗ್ರೆಸ್‌ನಿಂದ ಅಮಾನತುಗೊಂಡಿದ್ದ ಅಂಬರ್‌ನಾಥ್ ಪುರಸಭೆ 12 ಕೌನ್ಸಿಲರ್‌ಗಳು, ಇದೀಗ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರ್‌ನಾಥ್‌ನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವೀಂದ್ರ ಚವಾಣ್ ಸಮ್ಮುಖದಲ್ಲಿ ಕಾಂಗ್ರೆಸ್...
ಹೆರಿಗೆಗಾಗಿ ತನ್ನ ಗ್ರಾಮದಿಂದ ಆಸ್ಪತ್ರೆಗೆ 6 ಕಿ.ಮೀ ನಡೆದು ಬಂದ ಗರ್ಭಿಣಿಯೊಬ್ಬರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬಿಜೆಪಿ ನೇತೃತ್ವದ ಮಹಾಯುತಿ ಆಡಳಿತವಿರುವ ಮಹಾರಾಷ್ಟ್ರದಲ್ಲಿ ನಡೆದಿದೆ. ಆ್ಯಂಬುಲೆನ್ಸ್ ಮತ್ತು ವೈದ್ಯಕೀಯ ಸೌಲಭ್ಯಗಳಿಲ್ಲದೆ, ಆಸ್ಪತ್ರೆಗೆ ತೆರಳವು...
ಸ್ಥಳೀಯ ಚುನಾವಣೆಗಳ ಪ್ರಚಾರದ ವೇಳೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಮತದಾರರಿಗೆ ಬೆದರಿಕೆ ಹಾಕಿದ್ದು, 'ತಮ್ಮ ಪಕ್ಷದ ಎಲ್ಲ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಮಾತ್ರ ನಿಧಿ ಬಿಡುಗಡೆ ಮಾಡುವುದಾಗಿ' ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ನಗರ...
ವ್ಯಕ್ತಿಯೊಬ್ಬರ ಪರವಾಗಿ ತೀರ್ಪು ನೀಡಲು 15 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟು, ಹಣ ಪಡೆದ ಆರೋಪದಲ್ಲಿ ನ್ಯಾಯಾಧೀಶ ಮತ್ತು ಅದೇ ನ್ಯಾಯಾಲಯದ ಗುಮಾಸ್ತನ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ....
ಅಕಾಲಿಕ ಮಳೆಯಿಂದ ಉಂಟಾದ ಬೆಳೆ ನಷ್ಟಕ್ಕೆ ಪರಿಹಾರವಾಗಿ ಸರ್ಕಾರವು ಕೇವಲ 2.30 ರೂ.ಗಳನ್ನು ತಮ್ಮ ಖಾತೆಗೆ ಜಮಾ ಮಾಡಿದೆ ಎಂದು ಮಹಾರಾಷ್ಟ್ರದ ರೈತರೊಬ್ಬರು ಆರೋಪಿಸಿದ್ದಾರೆ. ಆದಾಗ್ಯೂ, ಅಧಿಕಾರಿಗಳು ತಾಂತ್ರಿಕ ದೋಷದಿಂದ ಈ ಸಮಸ್ಯೆ...