ಈ ದಿನ ಸಂಪಾದಕೀಯ | ಮೋದಿ ಇದ್ರೆ ಎಲ್ಲವೂ ಸಾಧ್ಯ- ಇದು ಬಿಜೆಪಿ ಮಂತ್ರ!

ಬಿಜೆಪಿಯ ಇತ್ತೀಚಿನ ರಾಜಕೀಯ ನಡೆಗಳನ್ನು ಗಮನಿಸಿದರೆ, ಅವರೇ ಹುಟ್ಟುಹಾಕಿದ, ಮೋದಿ ಹೈ ತೋ ಮುಮ್ಕಿನ್ ಹೈ- ಮೋದಿ ಇದ್ದರೆ ಎಲ್ಲವೂ ಸಾಧ್ಯ- ಎನ್ನುವ ಘೋಷಣೆ, ಅವರ ಕೊಳಕು ಕೃತ್ಯಗಳಿಗೆ ಕನ್ನಡಿ ಹಿಡಿಯುತ್ತದೆ. ಅದಕ್ಕಾಗಿಯೇ...

ನೆರೆಹೊರೆ ರಾಜ್ಯಗಳೊಂದಿಗೆ ಕರ್ನಾಟಕದ ಗಡಿ ಸಂಬಂಧ; ವಿವಾದಗಳ ಮೂಲ ಯಾವುದು? (ಭಾಗ-1)

ಭಾರತವು ಇಂಗ್ಲಿಷರ ಆಳ್ವಿಕೆಯಲ್ಲಿ ಇದ್ದಾಗ ಕನ್ನಡ ಮಾತನಾಡುವ ಪ್ರದೇಶಗಳು ಬಾಂಬೆ ಪ್ರೆಸಿಡೆನ್ಸಿ, ಮದ್ರಾಸ್ ಪ್ರೆಸಿಡೆನ್ಸಿ, ಹೈದರಾಬಾದ್ ನಿಜಾಂನ ಆಡಳಿತ ಮತ್ತು ಮೈಸೂರು ರಾಜ್ಯ ಹಾಗೂ ಕೊಡಗು ಸೇರಿ ವಿವಿಧ ಆಡಳಿತ ವ್ಯವಸ್ಥೆಯಲ್ಲಿ ಹರಿದು...

ಶಾಂತಿಯುತ ಪ್ರತಿಭಟನೆ ಮಾಡಿದರೂ ಜೈಲಿಗೆ ಹಾಕುವ ಕಾಯ್ದೆ ತರುತ್ತಿದೆ ಬಿಜೆಪಿ!

ಯಾವುದೇ ಶಂಕಿತ ಸಂಘಟನೆಯನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ಈ ಎಂಎಸ್‌ಪಿಎಸ್ ಮಸೂದೆ ನೀಡುತ್ತದೆ ತುರ್ತು ಪರಿಸ್ಥಿತಿಯ ಕಾಲದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಯಿತು ಎಂದು ಭಾರೀ ಪ್ರಚಾರ ಮಾಡಿ ಜೂನ್...

ಯುಗಧರ್ಮ | ಚುನಾವಣಾ ಆಯೋಗವು ಈ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ

ರಾಹುಲ್ ಗಾಂಧಿ ಅವರು ಪ್ರಸ್ತುತಪಡಿಸಿದ ಪುರಾವೆಗಳು ಗಂಭೀರ ಅನುಮಾನಗಳನ್ನು ಹುಟ್ಟುಹಾಕಲು ಸಾಕು. ಡಿಸೆಂಬರ್ 2024ರಲ್ಲಿ ಕಾಂಗ್ರೆಸ್‌ಗೆ ಕಳುಹಿಸಲಾದ ಪತ್ರದಲ್ಲಿ ಚುನಾವಣಾ ಆಯೋಗವು ಈ ಕೆಲವು ವಿಷಯಗಳಿಗೆ ಪ್ರತಿಕ್ರಿಯಿಸಿದೆ. ಸಮಸ್ಯೆಯೆಂದರೆ, ಈ ಇಡೀ ವಿಷಯದಲ್ಲಿ,...

ಮೋದಿಯ ಟೀಕಿಸುತ್ತಿದ್ದ ರಾಣೆ, ಮುಸ್ಲಿಂ ದ್ವೇಷಿಯಾಗಿದ್ದು ಹೇಗೆ?

ಇವರ ಹೆಸರು ನಿತೇಶ್ ರಾಣೆ. ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದಲ್ಲಿ ಮೀನುಗಾರಿಕೆ ಮತ್ತು ಬಂದರು ಖಾತೆಯ ಸಚಿವ. ಕ್ಯಾಬಿನೇಟ್ ದರ್ಜೆಯ ಮಿನಿಸ್ಟರ್. ಇವರು ಮೊದಲು ಕಾಂಗ್ರೆಸ್‌ನಲ್ಲಿದ್ದರು. ನರೇಂದ್ರ ಮೋದಿಯವರನ್ನು, ಗುಜರಾತ್ ಮಾದರಿಯನ್ನು ಕಟುವಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Maharastra