ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ (ಕಸಾಪ) ಭಾರೀ ಅವ್ಯವಹಾರಗಳು ನಡೆದಿವೆ ಎಂದು ಆರೋಪಿಸಲಾಗಿತ್ತು. ಇದೀಗ, ಅವ್ಯವಹಾರದ ಆರೋಪಗಳು ಸಾಬೀತಾಗಿವೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ, ಕಸಾಪ ಅಧ್ಯಕ್ಷರಾಗಿದ್ದ ಮಹೇಶ್ ಜೋಶಿಗೆ ಕಸಾಪ ಆಡಳಿತಾಧಿಕಾರಿ ಕೆ.ಎಂ...
ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಅಧಿಕಾರ ದುರ್ಬಳಕೆಯ ಗಂಭೀರ ಆರೋಪಗಳು ಕೇಳಿಬಂದಿವೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದರೂ ಜೋಶಿ ವಿಚಾರಣೆ ಹಾಜರಾಗಿಲ್ಲ. ಆದ್ದರಿಂದ, ಶೀಘ್ರದಲ್ಲೇ ಕಸಾಪಗೆ ಆಡಳಿತಾಧಿಕಾರಿ...
ನುಡಿಗೆ ನೆಲದ ಸ್ಪರ್ಶವಿದೆ. ಉತ್ತು ಬಿತ್ತುವ ಜನರ ಬೆವರಿನೊಂದಿಗೆ ಬೆರೆತ ಆಹಾರ ಕ್ರಮವೂ ಸಾಹಿತ್ಯದ ಬಹುಮುಖ್ಯ ಅಂಗ. ಇದನ್ನು ಮಹೇಶ ಜೋಶಿ ಮರೆಯಬಾರದು
ಮಂಡ್ಯದಲ್ಲಿ ಸಮಾರೋಪಗೊಂಡ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು...
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರವನ್ನೂ ನೀಡಬೇಕೆಂದು ಆಹಾರ ಸಂರಕ್ಷಣಾ ಜನಜಾಗೃತಿ ಅಭಿಯಾನ ಸಮಿತಿ ಒತ್ತಾಯಿಸಿದೆ. ಮಂಡ್ಯದ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರಿಗೆ ಹಕ್ಕೊತ್ತಾಯ ಪತ್ರ...
ಕನ್ನಡ ಸಾಹಿತ್ ಪರಿಷತ್‌ನ (ಕಸಾಪ) ಅಧ್ಯಕ್ಷ ಮಹೇಶ್ ಜೋಶಿಗೆ ಸಚಿವ ಸಂಪುಟದ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಆ ಸ್ಥಾನಮಾನವನ್ನು ದುರುಪಯೋಗಪಡಿಸಿಕೊಂಡು, ಜೋಶಿ ಅವರು ಕಸಾಪ ಅಧ್ಯಕ್ಷ ಸ್ಥಾನದ ಘನತೆಗೆ ಕುಂದುಂಟು ಮಾಡುತ್ತಿದ್ದಾರೆ. ಅವರಿಗೆ...