ಲೋಕಸಭೆ ಚುನಾವಣೆ ಫಲಿತಾಂಶ ಭಾರತದ ಜನತೆಯ ಗೆಲುವು, ಇದು ಪ್ರಧಾನಿ ನರೇಂದ್ರ ಮೋದಿಯವರ ಅಹಂಕಾರದ ಸೋಲು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, "ಲೋಕಸಭೆ ಚುನಾವಣೆಯು...
ಲೋಕಸಭೆ ಚುನಾವಣೆಯ ಮತ ಎಣಿಕೆಯ ಒಂದು ದಿನಕ್ಕೂ ಮುನ್ನ (ಜೂನ್ 3) ದೇಶದ ಅಧಿಕಾರಿಗಳಿಗೆ ಬಹಿರಂಗ ಪತ್ರವನ್ನು ಬರೆದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು "ಸಂವಿಧಾನ ಪಾಲಿಸಿ ಭಯವಿಲ್ಲದೆ ದೇಶದ ಸೇವೆ...
ಈ ಲೋಕಸಭೆ ಚುನಾವಣೆಯು ಭಾರತದ ಪ್ರಜಾಪ್ರಭುತ್ವದ ಭವಿಷ್ಯ ಮತ್ತು ಸಂವಿಧಾನದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ.
ಬಾಲಸೋರ್ ಮತ್ತು ಭದ್ರಕ್‌ನಲ್ಲಿ ಚುನಾವಣಾ...
ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪ್ರಣಾಳಿಕೆ ವಿಚಾರದಲ್ಲಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಿ ಮೋದಿ ಅವರನ್ನು "ಸುಳ್ಳುಗಳ ಸರದಾರ" ಎಂದು ಕರೆದಿದ್ದಾರೆ.
ಹರಿಯಾಣದ ಯಮುನಾನಗರ...
ವಿಪಕ್ಷಗಳ ‘ಇಂಡಿಯಾ’ ಒಕ್ಕೂಟವು ನಾಲ್ಕು ಹಂತಗಳಲ್ಲೂ ನಡೆದಿರುವ ಲೋಕಸಬಾ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಲಖನೌದಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಉಪಸ್ಥಿತಿಯಲ್ಲಿ ಸುದ್ದಿಗಾರರೊಂದಿಗೆ...