ವಿಪಕ್ಷ ನಾಯಕರನ್ನೇ ಚುನಾವಣಾ ಅಧಿಕಾರಿಗಳು ನೇರವಾಗಿ ಗುರಿ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಲಿಕಾಪ್ಟರ್‌ಅನ್ನು ಬಿಹಾರದ ಸಮಸ್ತಿಪುರದಲ್ಲಿ ಪರಿಶೀಲನೆ ನಡೆಸಲಾಗಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ನಾಯಕರನ್ನು...
ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರಿಗೆ ರಾಮ ಮಂದಿರ ಉದ್ಘಾಟನೆ ಕಾರ್ಯಾಕ್ರಮಕ್ಕೆ ಆಹ್ವಾನಿಸಿದರೂ ಏಕೆ ಬರಲಿಲ್ಲ? ಎಂದು ಪ್ರಧಾನಿ ಮೋದಿಯವರು ಪದೇ ಪದೇ ಪ್ರಶ್ನಿಸುತ್ತಿದ್ದಾರೆ. ಆದರೆ ನಾನು ರಾಮ ಮಂದಿರ ಉದ್ಘಾಟನೆಗೆ ಹೋಗಿ...
ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು ಈ ನಡುವೆ ಮೊದಲ ಬಾರಿ ಮತದಾನ ಮಾಡುವವರಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂದೇಶ ಕಳುಹಿಸಿದ್ದಾರೆ. "ನಿಜವಾದ ಬದಲಾವಣೆ ಮಾಡುವವರು ನೀವು" ಎಂದು...
ʼಕಾಂಗ್ರೆಸ್ಸಿನ ಚುನಾವಣಾ ಪ್ರಣಾಳಿಕೆಯಿಂದ ಪ್ರಧಾನಿ ಮೋದಿಯವರು ಬೆಚ್ಚಿ ಬಿದ್ದಿದ್ದಾರೆ. ಒಂದೋ ಅವರು ಕಾಂಗ್ರೆಸ್ ಪ್ರಣಾಳಿಕೆಯನ್ನು ಓದಿಲ್ಲ ಅಥವಾ ಓದಿದ್ದರೂ ಅವರಿಗದು ಅರ್ಥ ಆಗಿಲ್ಲ. ಈ ಹಿನ್ನೆಲೆಯಲ್ಲಿ ʼಪ್ರಣಾಳಿಕೆಯನ್ನು ವಿವರಿಸಲು ಸಮಯಾವಕಾಶ ಕೊಡಿʼ ಎಂದು...
ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಬಳಿ ವಾಷಿಂಗ್ ಮಷೀನ್ ಎಂಬ ದೊಡ್ಡ ಯಂತ್ರವಿದೆ. ಇದು ಎಷ್ಟು ದೊಡ್ಡ ಯಂತ್ರವೆಂದರೆ ಅದು ಬಟ್ಟೆಗಳನ್ನು ಮಾತ್ರವಲ್ಲ; ಮನುಷ್ಯರನ್ನು ಕೂಡ ಶುದ್ಧಗೊಳಿಸಬಲ್ಲದು ಎಂದು ಎಐಸಿಸಿ ಅಧ್ಯಕ್ಷ...