ಬಂಧನಕ್ಕೊಳಗಾಗಿ ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿದ್ದ ಆತನ ತಂದೆಯನ್ನೂ ಪೊಲೀಸರು ಬಂಧಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಮಧುಸೂದನ್ ಎಂಬಾತನನ್ನು ಪೊಲೀಸರು ಈ ಹಿಂದೆಯೇ...
ಮಾಂಸಾಹಾರಿಗಳು ಹಿಂಸೆಯ ಪರವಲ್ಲ; ಸಸ್ಯಾಹಾರಿಗಳು ಅಹಿಂಸಾವಾದಿಗಳಲ್ಲ. ಆಹಾರ ಬೇರೆ ಹಿಂಸೆಯ ಪರಿಕಲ್ಪನೆ ಬೇರೆ.
ಇದು ಆಗಬೇಕಿತ್ತು. ಇದು ಕೇವಲ ಸಾಹಿತ್ಯ ಸಮ್ಮೇಳನದ ಮೆನುವಿನ ಪ್ರಶ್ನೆಯಲ್ಲ. ಸಾಹಿತ್ಯ ಸಮ್ಮೇಳನದಲ್ಲಿ ಮಾಂಸದೂಟದ ಬಗೆಗೆ ಏನನ್ನೂ ಮಾತನಾಡದಿದ್ದರೆ...
ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಅಧ್ಯಕ್ಷ ಮಹೇಶ್ ಜೋಶಿ ನೀಡಿದ್ದ ಆಹಾರ ತಾರತಮ್ಯದ ಹೇಳಿಕೆ ಮಂಡ್ಯದಲ್ಲಿ ಪ್ರತಿರೋಧದ ಕಿಡಿಹೊತ್ತಿಸಿದೆ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಲಾಗಿದೆ ಎಂಬ ಜೋಶಿ ಹೇಳಿಕೆಯನ್ನು ಖಂಡಿಸಿ, ಸಮ್ಮೇಳನದಲ್ಲಿ...
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರವನ್ನೂ ನೀಡಬೇಕೆಂದು ಆಹಾರ ಸಂರಕ್ಷಣಾ ಜನಜಾಗೃತಿ ಅಭಿಯಾನ ಸಮಿತಿ ಒತ್ತಾಯಿಸಿದೆ. ಮಂಡ್ಯದ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರಿಗೆ ಹಕ್ಕೊತ್ತಾಯ ಪತ್ರ...