ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ಕೈ ಕಾರ್ಯಕರ್ತರ ಆಕ್ಷೇಪ

ಮಂಗಳೂರಿನ ಉರ್ವ ಚಿಲಿಂಬಿ ಸಾಯಿ ಬಾಬಾ ಮಂದಿರದ ಬಳಿ ಘಟನೆ ನಡೆದಿದ್ದು, ದೇವಸ್ಥಾನದ ಬಳಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದ ಬಿಜೆಪಿ ಕಾರ್ಯಕರ್ತರ ತಂಡವು ಪ್ರಚಾರ ನಡೆಸುತ್ತಿತ್ತು. ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ...

ಮಂಗಳೂರು | ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ; ಕುಡಿಯುವ ನೀರಿಗೆ ವಿಷ ಸ್ಥಳೀಯರ ಆಕ್ರೋಶ

ಮಂಗಳೂರಿನ ಜೀವನದಿ ಪಲ್ಗುಣಿಯನ್ನು ಸೇರುವ ತೋಕೂರು ಹಳ್ಳಕ್ಕೆ ಜೋಕಟ್ಟೆ ಹಾಗೂ ಬೈಕಂಪಾಡಿ ಕೈಗಾರಿಕಾ ವಲಯದ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ವಿಷಕಾರಿ ಕೈಗಾರಿಕಾ ತ್ಯಾಜ್ಯ ಹರಿಯಬಿಡಲಾಗುತ್ತಿದೆ ನದಿ ನೀರು ಕಲುಷಿತವಾಗುತ್ತಿದೆ. ರುಚಿಗೋಲ್ಡ್, ಅಧಾನಿ ವಿಲ್ಮರ್, ಯು.ಬಿ.ಬಿಯರ್,...

ಮಂಗಳೂರು | ಕಾಂಗ್ರೆಸ್‌ ಕಚೇರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ ಯತ್ನ

ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನಲ್ಲಿ ನಡೆದಿದೆ. ಮಾಜಿ ಸಚಿವ ನಾಗರಾಜ ಶೆಟ್ಟಿ...

ಮಂಗಳೂರು ಜೆರೋಸಾ ಶಾಲೆ ವಿವಾದ: ತನಿಖೆ ಆರಂಭಿಸಿದ ಐಎಎಸ್ ಅಧಿಕಾರಿ ಆಕಾಶ್ ಶಂಕರ್

ಮಂಗಳೂರು ಜೆರೋಸಾ ಶಾಲೆಯಲ್ಲಿ ಹಿಂದೂ ದೇವರನ್ನು ಅವಹೇಳನ ಮಾಡಿದ್ದಾರೆಂಬ ಆರೋಪದ ಬಗ್ಗೆ ತನಿಖೆಗೆ ನೇಮಕಗೊಂಡಿರುವ ಐಎಎಸ್ ಅಧಿಕಾರಿ ಡಾ. ಆಕಾಶ್ ಶಂಕರ್ ಮಂಗಳೂರಿಗೆ ಸೋಮವಾರ ಆಗಮಿಸಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಡಿಡಿಪಿಐ,...

ಅಂದು ಬ್ರಾಹ್ಮಣ ಹೆಣ್ಣುಮಕ್ಕಳಿಗೆಂದೇ ಮಂಗಳೂರಿನಲ್ಲಿ ಶಾಲೆ ತೆರೆದಿದ್ದ ಮಿಷನರಿಗಳು

ಹಣ, ಅಧಿಕಾರದ ಅಮಲು ತಲೆಗೆ ಅಡರಿದಾಗ ತಮ್ಮದೇ ಅಜ್ಜಿ, ಮುತ್ತಜ್ಜಿಯಂದಿರು ಹೇಗೆ ಓದಿದರು. ಹೇಗೆ ಶಾಲೆಯ ಮೆಟ್ಟೀಲೇರಿದರು ಎಂಬ ಇತಿಹಾಸವನ್ನು ಕೆಲವರು ಮರೆತಿರಬಹುದು. ಆದರೆ ಚರಿತ್ರೆಯ ಸಾಕ್ಷಿ ನುಡಿಯುವ ಪುಟಗಳು ಮತ್ತು ಪಟಗಳು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Mangaluru