ಮಣಿಪುರದಲ್ಲಿ ಹೆಚ್ಚಿದ ಉದ್ವಿಗ್ನತೆ: ಸಿಎಂ ಭದ್ರತಾ ತಂಡದ ಮೇಲೆ ಉಗ್ರರ ದಾಳಿ; ಪೊಲೀಸರಿಗೆ ಗಾಯ

ಮಣಿಪುರದಲ್ಲಿ ಉದ್ವಿಗ್ನತೆ ಇನ್ನಷ್ಟು ಹೆಚ್ಚಾಗಿದ್ದು, ಶಂಕಿತ ಉಗ್ರರು ಸೋಮವಾರ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಭದ್ರತಾ ತಂಡದ ಮೇಲೆ ದಾಳಿ ನಡೆಸಿದ್ದು ಪೊಲೀಸ್‌ ಸಿಬ್ಬಂದಿಯೋರ್ವರಿಗೆ ಗಾಯವಾಗಿದೆ. ಪೊಲೀಸರ ಪ್ರಕಾರ, ಕಾಂಗ್‌ಪೋಕ್ಪಿ ಜಿಲ್ಲೆಯ...

ಮಣಿಪುರದಲ್ಲಿ ವರ್ಷ ಕಳೆದರೂ ಶಾಂತಿಯಿಲ್ಲ, ಈಶಾನ್ಯ ರಾಜ್ಯಕ್ಕೆ ಆದ್ಯತೆ ನೀಡಿ: ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್

ಒಂದು ವರ್ಷ ಕಳೆದರೂ ಮಣಿಪುರದಲ್ಲಿ ಶಾಂತಿ ನೆಲೆಸಿಲ್ಲ ಎಂದು ಕಳವಳ ವ್ಯಕ್ತಪಡಿಸಿರುವ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, "ಹಿಂಸಾಚಾರ ಪೀಡಿತ ಈಶಾನ್ಯ ರಾಜ್ಯಕ್ಕೆ ಆದ್ಯತೆ ನೀಡಬೇಕು" ಎಂದು ಹೇಳಿದ್ದಾರೆ. ಇಲ್ಲಿನ ರೇಶಿಂಬಾಗ್‌ನ ಡಾ.ಹೆಡಗೇವಾರ್ ಸ್ಮೃತಿ...

ಮಣಿಪುರ ಹಿಂಸಾಚಾರ| ಪೊಲೀಸ್ ಠಾಣೆ, ಅರಣ್ಯ ಕಚೇರಿಗೆ ಬೆಂಕಿ; ಸುಟ್ಟು ಕರಕಲು

ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದ್ದು ಶನಿವಾರ ನಸುಕಿನಲ್ಲಿ ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಪೊಲೀಸ್ ಔಟ್‌ಪೋಸ್ಟ್, ಅರಣ್ಯ ಬೀಟ್ ಕಚೇರಿ ಮತ್ತು ಅರಣ್ಯ ವ್ಯಾಪ್ತಿಯ ಕಚೇರಿಯನ್ನು ಸುಟ್ಟು ಹಾಕಿದ್ದಾರೆ. ನಾಲ್ಕೈದು...

ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ, ಭೂಕುಸಿತ: 56ಕ್ಕೆ ತಲುಪಿದ ಸಾವಿನ ಸಂಖ್ಯೆ

ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು ಸಾವಿನ ಸಂಖ್ಯೆ ಏರಿಕೆಯಾಗುತ್ತಾ ಸಾಗುತ್ತಿದೆ. ಅಸ್ಸಾಂ ಪ್ರವಾಹದಲ್ಲಿ ಶನಿವಾರ ಇನ್ನೂ ಮೂವರು ಸಾವನ್ನಪ್ಪಿದ್ದು ಈಶಾನ್ಯದಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆಯನ್ನು 56ಕ್ಕೆ ತಲುಪಿದೆ. ಕ್ಯಾಚಾರ್, ಕರೀಂಗಂಜ್ ಜಿಲ್ಲೆ...

ರಂಜಾನ್ ವೇಳೆ ಗಾಜಾದ ಮೇಲೆ ಬಾಂಬ್ ಹಾಕಬೇಡಿ ಎಂದು ಹೇಳಿದ್ದೆ ಎಂದ ಮೋದಿ: ನೆಟ್ಟಿಗರಿಂದ ತರಾಟೆ

ಪ್ರಧಾನಿ ನರೇಂದ್ರ ಮೋದಿ ಮಾಧ್ಯಮವೊಂದಕ್ಕೆ ಇಸ್ರೇಲ್‌ – ಗಾಜಾದ ಬಗ್ಗೆ ನೀಡಿರುವ ಹೇಳಿಕೆಯೊಂದು ಎಲ್ಲೆಡೆ ವೈರಲ್‌ ಆಗುತ್ತಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿಯನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ''ಅದು ರಂಜಾನ್‌ ತಿಂಗಳ ಸಂದರ್ಭವಾಗಿತ್ತು. ನಾನು ನನ್ನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Manipur