ತರಕಾರಿ ಬೆಲೆ ಏರಿಕೆಗೆ ಹವಾಮಾನ ಮಾತ್ರ ಕಾರಣವೇ? ಪ್ರಕೃತಿ ಹೆಸರೇಳಿ ನುಣುಚಿಕೊಳ್ಳುತ್ತಿದೆ ಸರ್ಕಾರ!

ಭಾರತದಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಸಾಕಷ್ಟು ಆಸ್ತಿ-ಪಾಸ್ತಿ ನಷ್ಟ. ಸಾವು-ನೋವುಗಳು ಸಂಭವಿಸುತ್ತಿವೆ. ಜೊತೆಗೆ, ದೇಶವು ಭವಿಷ್ಯದ ಆಹಾರ ಸಮಸ್ಯೆಯ ಆತಂಕದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ, ತರಕಾರಿ ಬೆಲೆಗಳ ಏರಿಕೆ ನಿಧಾನಗತಿಯಲ್ಲಿ ಸಾಗುತ್ತಿದೆ. ಭಾರತದ ವಿವಿಧ ನಗರಗಳಲ್ಲಿ...

ಬೆಳಗಾವಿ | ಬೇಡಿಕೆ ತಕ್ಕಷ್ಟು ಮಾರುಕಟ್ಟೆಗೆ ಬಾರದ ನಿಂಬೆ; ಬೆಲೆ ಏರಿಕೆ

ಬೇಸಿಗೆ ಆರಂಭವಾಗಿದ್ದು, ಎಲ್ಲಕಡೆ ನಿಂಬೆ ಹಣ್ಣಿಗೆ ಭಾರಿ ಬೇಡಿಕೆ ಉಂಟಾಗಿದೆ. ವಿಜಯಪುರ ಜಿಲ್ಲೆಯಿಂದ ಬೆಳಗಾವಿ ಮಾರುಕಟ್ಟೆಗೆ ಬೇಡಿಕೆಗೆ ತಕ್ಕಷ್ಟು ನಿಂಬೆ ಬರದೇ ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಲೆ ತುಟ್ಟಿಯಾಗಿದೆ. ಮಧ್ಯಮ ಗಾತ್ರದ ಒಂದು ನಿಂಬೆಹಣ್ಣು 5...

ವಿಜಯಪುರ | ಅಕ್ರಮ ಚಟುವಟಿಕೆಯ ತಾಣವಾಗಿ ಮಾರ್ಪಟ್ಟ ಮಳಿಗೆಗಳು

ಸ್ವಸಹಾಯ ಸಂಘಗಳ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸುವ ಉದ್ದೇಶಕ್ಕೆ ಮುದ್ದೇಬಿಹಾಳ ತಾಲೂಕು ಪಂಚಾಯ್ತಿಯಿಂದ ಪಟ್ಟಣದಲ್ಲಿ ನಿರ್ಮಿಸಿರುವ ಮಳಿಗೆಗಳು ಅಕ್ರಮ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿವೆ. ಪಟ್ಟಣದ ಲಕ್ಷ್ಮೀ ಚಿತ್ರಮಂದಿರದ ಎದುರಿಗೆ ಮುದ್ದೇಬಿಹಾಳದಿಂದ ತಂಗಡಗಿಗೆ ಹೋಗುವ ರಸ್ತೆಯಲ್ಲಿ ಕಳೆದ...

ಹೊನ್ನಾಳಿ ಸೀಮೆಯ ಕನ್ನಡ | ಸವಂತ್ಗಿ ಅಂದ್ರ ಸರ್ವೂತ್ನಾಗು ಬದ್ಕು

ವತ್ತು ಮುಂಚೆ ಅಡ್ಗಿ ಮಾಡಿಟ್, ಬಗ್ಲಾಗ ಪುಟ್ಟಿ ಇಡ್ಕಂದು ಹೆಣ್ಣಾಳು ಕೂಲಿಗೆ ವೊಕರ. ಬೆಳಗಿಂಜಾವ ಐದುವರಿ, ಆರ್ಗಂಟಿಗೆ ಮಟ್ಟಿವಲ್ದಾಗ ಹೆಂಗಸರ ಸೊಂಟ ಸವಂತ್ಗಿ ಕೀಳಾಕಂತ ಬಗ್ಗಿ-ಬಗ್ಗಿ ದಿನಾಲು ಸರ್ಕಸ್ ಮಾಡಾಕ್ ಸುರ್ವಾಗಿರ್ತವು. ಬಿಸ್ಲು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Market