ಹೂಡಿಕೆ ಮಾಡುವುದಾದರೆ ರಾಜ್ಯದಲ್ಲಿ ಅಂಬಾನಿ-ಅದಾನಿಗಳಿಗೂ ಅವಕಾಶ: ಎಂ ಬಿ ಪಾಟೀಲ್

ರಾಜ್ಯದ ವಿಮಾನ ನಿಲ್ದಾಣಗಳ ನಿರ್ವಹಣೆ ಸರ್ಕಾರದಿಂದಲೇ; ಚರ್ಚೆ ಬಂಡವಾಳ ಹೂಡಿಕೆಗೆ ಎಲ್ಲರಿಗೂ ಮುಕ್ತ ಅವಕಾಶವಿದೆ; ಕೈಗಾರಿಕಾ ಸಚಿವ ರಾಜ್ಯದಲ್ಲಿ ನೈಜ ಬಂಡವಾಳ ಹೂಡಿಕೆ ಮಾಡುವುದೇ ಆದಲ್ಲಿ ಅದಾನಿ-ಅಂಬಾನಿ ಕಂಪನಿಗಳಿಗೂ ಹೂಡಿಕೆ ಅವಕಾಶ ನೀಡುತ್ತೇವೆ ಎಂದು ಬೃಹತ್...

ಕೋಟಿ ಭುಜಗಳ ಶಕ್ತಿ ಸೂಲಿಬೆಲೆ ಬೆನ್ನಿಗಿದೆ : ನಟ ಜಗ್ಗೇಶ್‌

ಎಚ್ಚರಿಕೆ ನೀಡಿದ ಬಳಿಕವೂ ವಿವಾದಾತ್ಮಕ ಹೇಳಿಕೆ ನೀಡಿದ ಸೂಲಿಬೆಲೆ ಸಿಎಂ ಸಿದ್ದರಾಮಯ್ಯ ಹಿಟ್ಲರ್‌ ವಂಶಸ್ಥರು ಎಂದ ಬಿಜೆಪಿ ಬೆಂಬಲಿಗ ಕೋಮು ಭಾವನೆಯ ಹೆಸರಲ್ಲಿ ನಾಟಕವಾಡಿದರೆ ಸೂಲಿಬೆಲೆ ಕಂಬಿ ಎಣಿಸಬೇಕಾಗುತ್ತದೆ ಎಂಬ ಸಚಿವ ಎಂ.ಬಿ ಪಾಟೀಲ್‌ ಅವರ...

ಖಾತೆ ಮರು ಹಂಚಿಕೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಹೊಂದಿದ್ದ ಖಾತೆಗಳನ್ನು ಮರು ಹಂಚಿಕೆ ಮಾಡಿದ್ದು, ಸಚಿವರಾದ ಎಂ ಬಿ ಪಾಟೀಲ ಮತ್ತು ಪ್ರಿಯಾಂಕ್‌ ಖರ್ಗೆ ಅವರಿಗೆ ಹೆಚ್ಚಿನ ಖಾತೆಗಳ ಜವಾಬ್ದಾರಿ ನೀಡಿದ್ದಾರೆ. ಬುಧವಾರ ರಾಜ್ಯಪತ್ರ ಹೊರಡಿಸಿರುವ ಸರ್ಕಾರ...

ಸಿಎಂ ಅಧಿಕಾರ ಹಂಚಿಕೆ ವಿಚಾರದಲ್ಲಿ ಅನಗತ್ಯ ಹೇಳಿಕೆ ನೀಡಬೇಡಿ : ಸುರ್ಜೇವಾಲ ಸೂಚನೆ

ರಾಜ್ಯ ಕಾಂಗ್ರೆಸ್‌ನೊಳಗೆ ತಲ್ಲಣ ಹುಟ್ಟಿಸಿರುವ ಸಿಎಂ ಅಧಿಕಾರಾವಧಿ ವಿಚಾರ ಹೈ ಕಮಾಂಡ್ ನಿರ್ಧರಿತ ವಿಚಾರದ ಬಗ್ಗೆ ಹೇಳಿಕೆ ನೀಡದಂತೆ ಎಚ್ಚರಿಕೆ ಮಂದಿನ 5 ವರ್ಷ ಅವಧಿಗೂ ಸಿದ್ದರಾಮಯ್ಯನವರೇ ಸಿಎಂ ಎಂದು ಹೇಳಿದ್ದ ಸಚಿವ ಎಂಬಿ ಪಾಟೀಲ್...

ಕೈ ಪಾಳಯದಲ್ಲಿ ಡಿಸಿಎಂ ಸ್ಥಾನದ ಕಿಡಿ ಹೊತ್ತಿಸಿದ ಪರಮೇಶ್ವರ್‌

ಕೈ ಪಾಳಯದಲ್ಲಿ ಕಿಡಿ ಹೊತ್ತಿಸಿದ ಡಿಸಿಎಂ ಆಯ್ಕೆ ವಿಚಾರ ಉಪಮುಖ್ಯಮಂತ್ರಿ ಪಟ್ಟಕ್ಕಾಗಿ ಜಿ ಪರಮೇಶ್ವರ್ ಬಿಗಿಪಟ್ಟು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಂಪುಟ ರಚನೆ ಕಸರತ್ತು ಸಿಎಂ ಆಯ್ಕೆಯಷ್ಟೇ ಬಿಗಿಯಾಗುವ ಸಾಧ್ಯತೆ ಹುಟ್ಟುಹಾಕಿದೆ. ಕಾಂಗ್ರೆಸ್ ನ ಐತಿಹಾಸಿಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: MB Patil