ಆಹಾರಕ್ಕೆ ಮೂತ್ರ ಬೆರೆಸುತ್ತಿದ್ದ ವಿಕೃತ ಮಹಿಳೆ; ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಮಾಧ್ಯಮಗಳು

ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಹಿಳೆ, ಪಾತ್ರೆಯಲ್ಲಿ ಮೂತ್ರ ಮಾಡಿ, ಆಹಾರಕ್ಕೆ ಬೆರೆಸುತ್ತಿದ್ದ ಪ್ರಕರಣ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಈ ಪ್ರಕರಣಕ್ಕೆ...

ಚಿಕ್ಕಮಗಳೂರು | ಜನರ ನೋವಿಗೆ ಮಾಧ್ಯಮ ದನಿಯಾಗಲಿ : ಭರತ್‌ ಹೆಬ್ಬಾಳ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ರಂಭಾಪುರಿ ಜಗದ್ಗುರು ರುದ್ರಮುನಿಶ್ವರ ಕಲ್ಯಾಣ ಮಂಟಪದಲ್ಲಿ ಈದಿನ.ಕಾಮ್ʼ ಮಾಧ್ಯಮ ಸಂಸ್ಥೆಯು ಎರಡು ವರ್ಷ ಪೂರೈಸಿದ ಹಿನ್ನಲೆ ಆಯೋಜಿಸಿದ್ದ ʼಈದಿನ ಸಮಾಗಮ ಹಾಗೂ ಮಲೆನಾಡಿನ ಬಿಕ್ಕಟ್ಟುಗಳುʼ ಕುರಿತು ವಿಶೇಷ ʼಸಮಾಗಮʼ...

ಪ್ರಜಾಪ್ರಭುತ್ವ, ಸತ್ಯ ಉಳಿಸುವಲ್ಲಿ ಮಾಧ್ಯಮ ವಿಫಲವಾದ್ರೆ ಮುಂದೇನು?

ದೇಶದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವನ್ನು ಪರಿಗಣಿಸಲಾಗುತ್ತದೆ. ಆದರೆ, ನಾವು ಕಳೆದ ಒಂದು ದಶಕದ ವಿದ್ಯಮಾನವನ್ನು ಗಮನಿಸಿದಾಗ ಮಾಧ್ಯಮಗಳು ತಮ್ಮ ಕರ್ತವ್ಯವನ್ನು ಮರೆಯುತ್ತಿರುವುದು ಸ್ಪಷ್ಟವಾಗುತ್ತದೆ. ಇತ್ತೀಚಿನ ದಿನಗಳಲ್ಲಿ, ಮಾಧ್ಯಮಗಳು...

ಬಿಜೆಪಿ & ಗೋದಿ ಮೀಡಿಯಾ ʼಪಾಕಿಸ್ತಾನ್‌ ಜಿಂದಾಬಾದ್‌ ಎಂದರುʼ ಎಂಬ ಸುಳ್ಳನ್ನು ಹಬ್ಬಿಸಿದ 22 ಪ್ರಕರಣಗಳು

'ಪಾಕಿಸ್ತಾನ್‌ ಜಿಂದಾಬಾದ್’ ಎಂದು ಕೂಗಿರುವುದಾಗಿ ಮಾಧ್ಯಮ ಮತ್ತು ಬಿಜೆಪಿ ಸುಳ್ಳು ಹಬ್ಬಿಸುವುದು ಇದೇ ಮೊದಲೇನೂ ಅಲ್ಲ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ನಾಸೀರ್‌ ಹುಸೇನ್‌ ಅವರು ಗೆದ್ದ ಸಂದರ್ಭದಲ್ಲಿ ವಿಧಾನಸೌಧದಲ್ಲಿ ’ಪಾಕಿಸ್ತಾನ್‌ ಜಿಂದಾಬಾದ್‌’ ಎಂದು ಕೂಗಲಾಗಿದೆ...

’ಪಾಕಿಸ್ತಾನ್‌ ಜಿಂದಾಬಾದ್’ ಎಂದು ತಿರುಚಿದ ಮಾಧ್ಯಮಗಳ ವಿರುದ್ಧ ಜನಾಕ್ರೋಶ

"ನಾಸಿರ್ ಸಾಬ್ ಜಿಂದಾಬಾದ್‌" ಎಂದು ಕೂಗಿರುವುದನ್ನು ತಿರುಚಿ "ಪಾಕಿಸ್ತಾನ್ ಜಿಂದಾಬಾದ್" ಎಂದು ಕೂಗಿರುವುದಾಗಿ ಕನ್ನಡದ ಮುಖ್ಯವಾಹಿನಿ ಮಾಧ್ಯಮಗಳು ಹಬ್ಬಿಸಿರುವ ಸುಳ್ಳಿನ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ಕನ್ನಡದ ಮಾಧ್ಯಮಗಳು ದಿನೇ ದಿನೇ ತಮ್ಮ ಘನತೆಯನ್ನು ಕಳೆದುಕೊಂಡು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Media