ಕನ್ನಡ ರಾಜ್ಯೋತ್ಸವ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಲು ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ ಉದ್ಧವ್ ಠಾಕ್ರೆ ಬಣದ ಕಾರ್ಯಕರ್ತರನ್ನು ಮಹಾರಾಷ್ಟ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿರುವ ಕೊಗನೊಳ್ಳಿ ಹೊರವಲಯದಲ್ಲಿ ಶಿವಸೇನೆ ಕಾರ್ಯಕರ್ತರು...
ಬೆಳಗಾವಿ ನಗರದಲ್ಲಿ ನವಂಬರ್ 1ರಂದು ಅದ್ದೂರಿಯಾಗಿ ರಾಜ್ಯೋತ್ಸವ ಆಚರಿಸಲು ಜಿಲ್ಲಾಡಳಿತ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಈ ಬಾರಿ ಕನ್ನಡ ಹಬ್ಬದ ಮೆರವಣಿಗೆಯಲ್ಲಿ ಐದು ಲಕ್ಷ ಜನ ಭಾಗಿಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ...