ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ನೂತನ ಅಧ್ಯಕ್ಷರಾಗಿ ಅರಣ್ಯ,ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ಆಯ್ಕೆಯಾಗಿದ್ದಾರೆ ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಬಿದರಿ ತಿಳಿಸಿದರು.
ಮಹಾಸಭಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ...
ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಮಾಂಜಾ ದಾರ ಕುತ್ತಿಗೆ ಸೀಳಿದ ಪರಿಣಾಮ ಸಾವನ್ನಪ್ಪಿರುವ ತಾಲೂಕಿನ ಬಂಬುಳಗಿ ಗ್ರಾಮದ ಸಂಜಕುಮಾರ ಗುಂಡಪ್ಪ ಅವರ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು...
ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ಕೈಗಾರಿಕಾ ಕ್ಷೇತ್ರ ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ನೀಡಿರುವ ಕೊಡುಗೆಗಳು ಅಮೂಲ್ಯವಾಗಿವೆʼ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಬೀದರ ಜಿಲ್ಲಾ ಕಾಂಗ್ರೆಸ್...
ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ ಕಛೇರಿ ಸಭಾಂಗಣದಲ್ಲಿ ಶನಿವಾರ ನಡೆದ ಮಠ ಮಾನ್ಯಗಳಿಗೆ ನೀಡಿರುವ ಅನುದಾನಗಳ ಕಾಮಗಾರಿ ಪ್ರಗತಿ ಸೇರಿದಂತೆ...
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಶಾಸಕರ ನಿಧಿ ಮತ್ತು ಸಂಸದರ ನಿಧಿಯನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಬರುವ ಡಿ.18ರೊಳಗೆ ಕ್ರಿಯಾ ಯೋಜನೆ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಭಾಲ್ಕಿ ಪಟ್ಟಣದ...