ಒಳಮೀಸಲಾತಿ ಹೋರಾಟ: ಸಚಿವ ಮಹದೇವಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನ; ಪ್ರತಿಭಟನಾಕಾರರ ಬಂಧನ

ಪರಿಶಿಷ್ಟ ಜಾತಿಯೊಳಗೆ (ಎಸ್‌ಸಿ) ಒಳಮೀಸಲಾತಿ ಜಾರಿ ಮಾಡುವುದಕ್ಕೆ ವಿಳಂಬ ಮಾಡಲಾಗುತ್ತಿದೆ. ತ್ವರಿತವಾಗಿ ಒಳಮೀಸಲಾತಿ ಅನುಷ್ಠಾನಗೊಳಿಸಬೇಕು. ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1% ಮೀಸಲಾತಿ ನೀಡಬೇಕೆಂದು ಒಳಮೀಸಲಾತಿ ಹೋರಾಟಗಾರರು ಒತ್ತಾಯಿಸಿದ್ದಾರೆ. ಸರ್ಕಾರವನ್ನು ಎಚ್ಚರಿಸಲು ಶುಕ್ರವಾರ, ಸಮಾಜ...

ಬ್ಯಾಕ್ ಲಾಗ್ ಹುದ್ದೆ | ಶೀಘ್ರ ಭರ್ತಿ ಮಾಡದಿದ್ದರೆ ಕಠಿಣ ಕ್ರಮ: ಸಚಿವ ಮಹದೇವಪ್ಪ ಎಚ್ಚರಿಕೆ

ನ್ಯಾಯಾಲಯದ ಆದೇಶದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡುವಂತೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ನಡೆದ ಸಚಿವ...

ಮುಸ್ಲಿಂ ಸಮುದಾಯ ವಿರುದ್ಧ ದ್ವೇಷ ಕಾರುತ್ತಿರುವ ಮೋದಿ ನಡೆ ಆತಂಕ ಹುಟ್ಟಿಸಿದೆ: ಸಚಿವ ಮಹದೇವಪ್ಪ

ಆರ್ಥಿಕವಾಗಿ ಹಿಂದುಳಿದ ವರ್ಗಗಳ ಹೆಸರಿನಲ್ಲಿ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿ ಆರ್ಥಿಕತೆಯ ಆಧಾರದಲ್ಲಿ ಮೀಸಲಾತಿಯನ್ನು ಘೋಷಿಸಿದ್ದ ಪ್ರಧಾನಿಗಳು ಇದೀಗ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಾನು ಮೀಸಲಾತಿಯ ಪರವಾಗಿದ್ದೇನೆ ಎಂದು ಹೇಳುತ್ತಿರುವುದು ನಿಜಕ್ಕೂ ಬೇಜವಾಬ್ದಾರಿತನದ ಪ್ರತೀಕ...

ಎಸ್.ಸಿ.ಎಸ್.ಪಿ/ಟಿ.ಎಸ್.ಪಿ | ಆಯಾ ವರ್ಷದ ಅನುದಾನ ಆಯಾ ವರ್ಷವೇ ಖರ್ಚು ಮಾಡಬೇಕು: ಸಚಿವ ಮಹದೇವಪ್ಪ

ಸಮಾಜ ಕಲ್ಯಾಣ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ನೋಡಲ್ ಏಜೆನ್ಸಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಶೇ.24 ಜನಸಂಖ್ಯೆ ಇರುವ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Minister Mahadevappa