ಅಲ್ಪಸಂಖ್ಯಾತ ಇಲಾಖೆ ವ್ಯಾಪ್ತಿಯ ಶಾಲೆ, ಕಾಲೇಜು ಕಟ್ಟಡ ನಿರ್ಮಾಣಕ್ಕೆ ಕೇಂದ್ರದಿಂದ 284 ಕೋಟಿ ರೂ. ಬಿಡುಗಡೆ

ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಶಾಲೆ ಹಾಗೂ ಕಾಲೇಜುಗಳ ಕಟ್ಟಡ, ಕೊಠಡಿ ಸೇರಿದಂತೆ ಇತರೆ ಮೂಲ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ 284 ಕೋಟಿ ರೂ. ಮೊತ್ತದ ಯೋಜನೆಗೆ ಅನುಮೋದನೆ...

ಬಡವರಿಗೆ ಮನೆ ಹಂಚಿಕೆ, ಲೋಪವಾದರೆ ಕಠಿಣ ಕ್ರಮ: ಸಚಿವ ಜಮೀರ್ ಅಹಮದ್ ಎಚ್ಚರಿಕೆ

ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿ ಕೊಡುತ್ತಿರುವ ಮನೆಗಳ ಗುಣಮಟ್ಟ ಉತ್ತಮ ವಾಗಿರಬೇಕು. ಜತೆಗೆ ಮೂಲ ಸೌಕರ್ಯ ಸಹಿತ ಎಲ್ಲ ಕಾಮಗಾರಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ವಸತಿ ಸಚಿವ ಜಮೀರ್...

ವಕ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಅಹಮದ್ ಖಾನ್ ಗಡುವು

ರಾಜ್ಯದಲ್ಲಿ ವಕ್ಫ್ ಆಸ್ತಿ ಒತ್ತುವರಿಗೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆ ಹಾಗೂ ತಾಲೂಕುಗಳ ಸಮಗ್ರ ವರದಿ ಒಂದು ತಿಂಗಳಲ್ಲಿ ಸಲ್ಲಿಸಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ. ಅಲ್ಪಸಂಖ್ಯಾತರ...

ಮಣಿಪುರ ಸಂತ್ರಸ್ತ ‌29 ವಿದ್ಯಾರ್ಥಿನಿಯರ ಶಿಕ್ಷಣ ವೆಚ್ಚ ಭರಿಸುವೆ: ಸಚಿವ ಜಮೀರ್ ಅಹಮದ್ ಖಾನ್

ಮಣಿಪುರ ಸಂತ್ರಸ್ತರ ಜತೆ ಹುಟ್ಟುಹಬ್ಬ ಆಚರಿಸಿಕೊಂಡ ಜಮೀರ್ ಅಹಮದ್ ಶಿಕ್ಷಣ ವೆಚ್ಚ ಭರಿಸಲು ಮುಂಗಡವಾಗಿ ಎರಡು ಲಕ್ಷ ರೂ. ನೀಡಿದ ಸಚಿವರು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗೆ ತುತ್ತಾಗಿ ಆಶ್ರಯ ಅರಸಿ ಬಂದ ವಿದ್ಯಾರ್ಥಿಗಳ ಜತೆ ವಸತಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Minister Zameer Ahmed Khan