ನೀತಿ, ಸಿದ್ಧಾಂತದಡಿ ರಾಜಕೀಯ ಮಾಡುವವರು ನಾವು. ಅಲ್ಪಸಂಖ್ಯಾತ ಸಮುದಾಯ ಕೂಡ ಜಗದೀಶ್ ಶೆಟ್ಟರ್ ಅವರನ್ನು ಒಪ್ಪಿರಲಿಲ್ಲ. ಇದರಿಂದ ನಮ್ಮ ಪಕ್ಷ ಸಂಘಟನೆಗೂ ಕಷ್ಟ ಆಗುತ್ತಿತ್ತು. ಶೆಟ್ಟರ್ ಹೋಗಿದ್ದೇ ಒಳ್ಳೆಯದು ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ...
ಲೋಕಸಭೆ ಚುನಾವಣೆ ನಮಗೆಲ್ಲ ಅತಿ ದೊಡ್ಡ ಸವಾಲಾಗಿದ್ದು ದೇಶದ ಹಿತಾಸಕ್ತಿಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಅಲ್ಪಸಂಖ್ಯಾತರ...