ಮೊನ್ನೆ ಮೊನ್ನೆಯವರೆಗೂ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಅಬ್ಬರಿಸುತ್ತಿದ್ದ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ, ಇತ್ತೀಚೆಗೆ ಮೋದಿ ಸರ್ಕಾರದ ವಿರುದ್ಧವೇ ಸರಣಿ ಪ್ರಶ್ನೆಗಳು, ವಾಗ್ದಾಳಿಗಳನ್ನು ನಡೆಸುತ್ತಿದ್ದಾರೆ. ಅರ್ನಬ್‌ಗೆ...
ಚುನಾವಣಾ ಆಯೋಗ, ಸಿಬಿಐ, ಇಡಿ ಈ ಮೂರೂ ಸಂಸ್ಥೆಗಳನ್ನು ತಮ್ಮ ವಿರೋಧಿಗಳನ್ನು ಮಟ್ಟಹಾಕಲು, ಅವರ ಚಾರಿತ್ರ್ಯಹರಣ ಮಾಡಲು, ಮಾನಸಿಕವಾಗಿ ಕುಗ್ಗಿಸಲು ಮೋದಿ ಸರ್ಕಾರ ಬಳಸಿಕೊಳ್ಳುತ್ತಿರುವುದು ಅಕ್ಷಮ್ಯ. ಭಾರತದ ಚರಿತ್ರೆಯಲ್ಲಿ ಮೋದಿಯವರ ಆಡಳಿತ ಇಂತಹ...
ಗ್ರಾಮೀಣ ಕೂಲಿಕಾರರ ಬರಿ ಹೊಟ್ಟೆಗಳ ಮುಂದಿನ ತಟ್ಟೆಗಳಿಗೆ ಮುಸ್ಲಿಮ್ ದ್ವೇಷವನ್ನು ಉಣಬಡಿಸಲಾಗುತ್ತಿದೆ. ಭಾರತಮಾತೆ, ದೇಶಭಕ್ತಿ, ಹಿಂದುತ್ವದ ಭಾಷಣಗಳನ್ನು ಬಿಗಿಯಲಾಗುತ್ತಿದೆ. ಹೊಟ್ಟೆ ಬಟ್ಟೆಗಾಗಿ ಹಗಲಿರುಳು ದುಡಿದ ನಂತರವೂ ತತ್ತರಕ್ಕೆ ಸಿಲುಕಿರುವ ಜನಕೋಟಿ ಭಾರತ ಮಾತೆಯ...
ಹಿಂಸೆ ದ್ವೇಷದ ದಾವಾನಲದಲ್ಲಿ ‘ಬೂದಿ’ಯಾಗುತ್ತಿರುವ ಮಣಿಪುರದಿಂದ ಭೀಭತ್ಸ ಪೈಶಾಚಿಕ ಕೃತ್ಯಗಳು ಅಲೆ ಅಲೆಯಾಗಿ ಮೇಲೆ ತೇಲತೊಡಗಿವೆ. ಹತ್ಯೆಗಳು, ಅಮಾಯಕ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರಗಳು, ಬೆತ್ತಲೆ ಮೆರವಣಿಗೆಗಳು ನಾಗರಿಕ ಸಮಾಜವನ್ನು ನತಮಸ್ತಕಗೊಳಿಸಿವೆ.
ಮಣಿಪುರದ ಮುಖ್ಯಮಂತ್ರಿ ಎನ್.ಬೀರೇನ್...
1925ರಿಂದ ಈಚೆಗೆ ಅಂದರೆ ಮನುವಾದಿಗಳು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಸ್ಥಾಪಿಸಿದ ನಂತರ ಬ್ರಾಹ್ಮಣವಾದಕ್ಕೆ ರಾಷ್ಟ್ರೀಯವಾದದ ಮುಖವಾಡ ತೊಡಿಸಲಾಗಿದೆ. ಆಶ್ಚರ್ಯ ಹಾಗೂ ದುರಂತದ ವಿಷಯವೆಂದರೆ ಮನುವಾದವನ್ನು ನೆಲೆಗೊಳಿಸಲು ಹಾಗೂ ಬಲಗೊಳಿಸಲು ಬ್ರಾಹ್ಮಣರು ಬಹುಜನರನ್ನೇ...