ಈ ದಿನ ಸಂಪಾದಕೀಯ | ಪತ್ರಿಕಾ ಸ್ವಾತಂತ್ರ್ಯವನ್ನು ನೇಣಿಗೇರಿಸಲು ಮೋದಿ ಸರ್ಕಾರ ಹೊಸೆಯುತ್ತಿರುವ ಹೊಸ ಕುಣಿಕೆ ‘ಬ್ರಾಡ್‌ಕಾಸ್ಟ್ ಬಿಲ್’

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿರುವುದರಲ್ಲಿ ಸ್ವತಂತ್ರ ಪತ್ರಕರ್ತರ ಹನಿ ಪಾಲೂ ಇದೆ. ಅದೀಗ ಮೋದಿ ಬಳಗಕ್ಕೆ ದುಃಸ್ವಪ್ನವಾಗಿ ಕಾಡುತ್ತಿರುವ ಸಂಗತಿ. ಹೀಗಾಗಿ 'ಪ್ರಸಾರ ಸೇವೆಗಳ (ನಿಯಂತ್ರಣ) ಕಾಯ್ದೆ' ತಂದು ಸ್ವತಂತ್ರ ಪತ್ರಿಕೋದ್ಯಮಕ್ಕೆ...

ಬಂದದ್ದೆಲ್ಲಾ ಬರಲಿ, ಜನಗಣತಿಯೊಂದು ಆಗಿಯೇ ಬಿಡಲಿ : ಖ್ಯಾತ ಅರ್ಥಶಾಸ್ತ್ರಜ್ಞ ಜೀನ್‌ ಡ್ರಜೆ

ಜನಕಲ್ಯಾಣ ಕಾರ್ಯಕ್ರಮಗಳ ಜಾರಿಯೂ ಸೇರಿದಂತೆ ಹಲವು ಉದ್ದೇಶಗಳಿಗಾಗಿ ಜನಗಣತಿಯ ಅಂಕಿಅಂಶಗಳು ಬೇಕೇಬೇಕಾಗುತ್ತವೆ. ಉದಾಹರಣೆಗೆ ಅರ್ಹ ಫಲಾನುಭವಿಗಳಿಗೆ ಸಬ್ಸಿಡಿ ಪಡಿತರವನ್ನು ವಿಸ್ತರಿಸಿದರೆ ರಾಷ್ಟ್ರೀಯ ಆಹಾರ ಭದ್ರತೆ ಕಾಯಿದೆಯ ವ್ಯಾಪ್ತಿಗೆ ಹತ್ತು ಕೋಟಿ ಬಡವರು ಹೊಸದಾಗಿ...

ಈ ದಿನ ಸಂಪಾದಕೀಯ | ಒಂದೆಡೆ ವಂದೇ ಭಾರತ್- ಬುಲೆಟ್ ಟ್ರೇನ್ ವಿಲಾಸ; ಮತ್ತೊಂದೆಡೆ ಬಡವರ ಜೀವಗಳ ಅಪಹಾಸ

ಮೋದಿ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ರೈಲ್ವೆ ಹಳಿಗಳ ನಿರ್ವಹಣೆ ಮತ್ತು ಸಿಗ್ನಲ್ ವೈಫಲ್ಯಗಳ ಸಮಸ್ಯೆಗಳತ್ತ ಗಮನ ಹರಿಸಬೇಕಿತ್ತು. ಹೊಸ ಮಾರ್ಗಗಳನ್ನು ನಿರ್ಮಿಸಿ ರೈಲ್ವೆ ಜಾಲವನ್ನು ವಿಸ್ತರಿಸಿದ್ದರೆ ಸಂಚಾರದಟ್ಟಣೆಯನ್ನು ತಗ್ಗಿಸಬಹುದಿತ್ತು. ಆದರೆ ತೀರಾ...

ಈ ದಿನ ಸಂಪಾದಕೀಯ | ಬಿಜೆಪಿ ಬಿಗಿಮುಷ್ಟಿಯಲ್ಲಿ ಬಲಿಷ್ಠ ಖಾತೆಗಳು; ತೆಪ್ಪಗಿರುವವೇ ಮಿತ್ರಪಕ್ಷಗಳು?

ಮೋದಿಯವರ ಬಿಜೆಪಿಗೆ ಸರಳ ಬಹುಮತದ ಜನಾದೇಶ ಕೂಡ ಸಿಕ್ಕಿಲ್ಲ. ಅವರು ಸರ್ಕಾರ ರಚಿಸಿ ಪ್ರಧಾನಿಯಾಗಿ ಮುಂದುವರೆದಿದ್ದರೆ ಅದು ಮಿತ್ರ ಪಕ್ಷಗಳ ಬೆಂಬಲದಿಂದಲೇ ವಿನಾ ಸ್ವತಂತ್ರ ಬಲದಿಂದ ಅಲ್ಲ. ಆದರೂ ಎರಡು ಅವಧಿಗಳಲ್ಲಿ ಬಿಂಬಿಸಿದ...

ವಿಶ್ಲೇಷಣೆ | ಸಂವಿಧಾನದ ಮುಂದೆ ಧರ್ಮ ರಾಜಕಾರಣಕ್ಕೆ ತಾತ್ಕಾಲಿಕ ಸೋಲಾಗಿದೆ

ಸಂವಿಧಾನದ ಆಶಯಗಳ ನೆಲೆಯಲ್ಲಿ, ಎಲ್ಲರಿಗೂ ಶಿಕ್ಷಣ, ಆರೋಗ್ಯ ,ಉದ್ಯೋಗ ಮತ್ತು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಪಕ್ಷಗಳು ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ನೆಲೆಯಲ್ಲಿ ಚುನಾವಣೆಗಳು ನಡೆದಿದ್ದರೆ ಫಲಿತಾಂಶ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Modi Govt