ಮೋಹನ್ ಭಾಗವತ್ ಅವರ ಮಾತುಗಳು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತೋರಿದ 'ಪ್ರದರ್ಶನ'ದ ವಿಚಾರವಾಗಿ ನಡೆದ ಆತ್ಮಾವಲೋಕನದ ಪ್ರತಿಫಲನವೇ ಹೊರತು ಜನಪರ ನಿಲುವಲ್ಲ. ಹಾಗಾಗಿ, ಬಿಜೆಪಿ ಹಾಗೂ ಆರ್‌ಎಸ್‌ಎಸ್ ನಡುವೆ ಅಭಿಪ್ರಾಯಭೇದ ಇದೆ ಎಂಬುದೆಲ್ಲ...
ಅಂದು ಅಯೋಧ್ಯೆ, ಇಂದು ಬದರಿನಾಥ- ಎರಡೂ ಕ್ಷೇತಗಳಲ್ಲಿ ಬಿಜೆಪಿಗೆ ಜನ ತಕ್ಕ ಉತ್ತರ ನೀಡಿದ್ದಾರೆ. ಬಿಜೆಪಿ ಹಿಂದೂಗಳ ಅಧಿಕೃತ ಪಕ್ಷವೇನೂ ಅಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ. ಇನ್ನಾದರೂ ಸಂಘ ಪರಿವಾರ ಮತ್ತು ಬಿಜೆಪಿ ದೇವರು-ಧರ್ಮದ...
ಜಗದೀಪ್ ಧನಕರ್ ಸಂಸದೀಯ ಪಟುವಾಗಿ ಸುಮಾರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯವಾಗಿದ್ದಾರೆ. ಉತ್ತರಪ್ರದೇಶದ ಧುರೀಣ ಚಂದ್ರಶೇಖರ್ ಅವರು ಸಮ್ಮಿಶ್ರ ಸರ್ಕಾರದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು.
ಇತ್ತೀಚೆಗೆ ಸಂಸತ್ತಿನಲ್ಲಿ...
ಗುಜರಾತ್ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿತ್ತು. ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ತೆಲಂಗಾಣವನ್ನು ತಲುಪಿತ್ತು. ಅದೇ ಸಮಯದಲ್ಲಿ ಗುಜರಾತಿನ ಮೋರ್ಬಿಯಲ್ಲಿ ತೂಗು ಸೇತುವೆ ಕುಸಿದು ಬರೋಬ್ಬರಿ 141 ಜನ ಜೀವ ಕಳೆದುಕೊಂಡಿದ್ದರು. ಬ್ರಿಟಿಷ್...
ಪ್ರಧಾನಿ ಮೋದಿಯವರು ಅಧಿಕಾರಕ್ಕೇರಿದ ಜೂನ್ 9ರಿಂದ ಹಿಡಿದು ನಿನ್ನೆ ಮೊನ್ನೆಯವರೆಗೆ, ಪ್ರತಿದಿನ ಒಂದಿಲ್ಲೊಂದು ಅವಘಡಗಳು ಜರುಗುತ್ತಲೇ ಇವೆ. ಸಮರ್ಥ ವಿರೋಧ ಪಕ್ಷಗಳಿಂದ ಆಳುವ ಸರ್ಕಾರದ ಅಧ್ವಾನಗಳು ಬೆಳಕು ಕಾಣುತ್ತಿವೆ. ಮೋದಿಯವರ 'ಅಭಿವೃದ್ಧಿ ಮತ್ತು...