ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲು ಕನಿಷ್ಠವೆಂದರೂ 50 ಕೋಟಿ ಖರ್ಚು ಮಾಡುತ್ತಿದ್ದಾರೆ. ಇಂತಹವರನ್ನು ಗೆಲ್ಲಿಸಿಕೊಳ್ಳಲು ಮೋದಿಯವರು ಹಗಲುರಾತ್ರಿ ಶ್ರಮ ಸುರಿಯುತ್ತಿದ್ದಾರೆ. ರೋಡ್ ಶೋಗಳ ಮೇಲೆ ರೋಡ್ ಶೋಗಳನ್ನು ಮಾಡುತ್ತಿದ್ದಾರೆ. ಪ್ರಶ್ನಿಸಿದರೆ, ಫಕೀರ,...
ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಕಾರ್ಯಕ್ರಮ ಭಾನುವಾರವೂ ಮುಂದುವರೆದಿದೆ. ಶನಿವಾರ ರಾಜಧಾನಿ ಬೆಂಗಳೂರಿನಲ್ಲಿ ಮತಯಾಚಿಸಿದ್ದ ಪ್ರಧಾನಿ ಇಂದು ಮೈಸೂರಿಗೆ ಆಗಮಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು...
ಕಾಂಗ್ರೆಸ್ಸಿನ ವಂಶ ಪಾರಂಪರ್ಯ ರಾಜಕಾರಣವನ್ನು ವಿರೋಧಿಸಿ ಇಕ್ಕಟ್ಟಿಗೆ ಸಿಲುಕಿದ ಮೋದಿ
ಅಮಿತ್ ಶಾ ಮಗನಿಗೆ ಒಂದು ನ್ಯಾಯ, ನಮಗೊಂದು ನ್ಯಾಯವೇ ಎಂಬುದು ನಾಯಕರ ಪ್ರಶ್ನೆ
ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳಿದೆ. ಕಾಂಗ್ರೆಸ್-ಜೆಡಿಎಸ್...
ಬೆಲೆ ಏರಿಕೆ, ಹಣದುಬ್ಬರ ತಡೆಯುವ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ನಿರ್ವಹಿಸುತ್ತಿಲ್ಲ. ಜನರೂ ಕೂಡ ಇದು ಸರ್ಕಾರದ ಜವಾಬ್ದಾರಿ ಎಂಬುದನ್ನು ಮನಗಾಣುತ್ತಿಲ್ಲ. ಸರ್ಕಾರದ ಕ್ರಮವನ್ನು ಉಗ್ರವಾಗಿ ಖಂಡಿಸಿ, ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕಾದ ಮಾಧ್ಯಮಗಳಿಗೆ ಅದು...