ಯುಪಿ ಚುನಾವಣೆ-2027: ವಿವಾದಾತ್ಮಕ ಹೇಳಿಕೆ ನೀಡದಂತೆ ಬಿಜೆಪಿಗೆ ಆರ್‌ಎಸ್‌ಎಸ್‌ ‘ಪಾಠ’!

ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಆರ್‌ಎಸ್‌ಎಸ್‌ ಈಗಿನಿಂದಲೇ ತಯಾರಿ ಆರಂಭಿಸಿದೆ. ರಾಜ್ಯದ ಬಿಜೆಪಿ ನಾಯಕರು ಮತ್ತು ಸಚಿವರಿಗೆ ಕಟ್ಟುನಿಟ್ಟಿನ ಎಚ್ಚರಿಕೆಗಳನ್ನು ನೀಡಿದೆ. "ವಿವಾದಾತ್ಮಕ ಹೇಳಿಕೆಗಳಿಂದ ದೂರವಿರಿ ಮತ್ತು ಕಾರ್ಯಶೈಲಿಯನ್ನು ಸುಧಾರಿಸಿಕೊಳ್ಳಿ"...

ಮುಂಬೈ | ಆರ್‌ಎಸ್‌ಎಸ್ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಟ ಸಲ್ಮಾನ್ ಖಾನ್ ಭಾಗಿ

ಮುಂಬೈನಲ್ಲಿ ಶನಿವಾರ ನಡೆದ ಆರ್‌ಎಸ್‌ಎಸ್‌ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸಲ್ಮಾನ್‌ ಖಾನ್ ಭಾಗಿಯಾಗಿದ್ದರು. ಅವರ ಸಮ್ಮುಖದಲ್ಲಿ ಮಾತನಾಡಿದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್, "ಸಂಘವು ಯಾರನ್ನೂ ವಿರೋಧಿಸುವುದಿಲ್ಲ. ದೇಶಕ್ಕಾಗಿ ಕೆಲಸ ಮಾಡುತ್ತದೆ"...

ಈ ದಿನ ಸಂಪಾದಕೀಯ | ಭಾಗವತರ ಭಾರತ ಮತ್ತು ಬಾಬಾ ಸಾಹೇಬರ ಸಂವಿಧಾನ

ಬಾಬಾ ಸಾಹೇಬರ ಸಂವಿಧಾನ ಬಹುತ್ವ ಭಾರತವನ್ನು ಬಯಸಿದರೆ; ಭಾಗವತರ ಭಾರತ ಮನು ಭಾರತವನ್ನು ಬಯಸುತ್ತದೆ. ಸಂವಿಧಾನ ಸ್ವಾತಂತ್ರ್ಯ, ಸಮಾನತೆ, ಸಹಬಾಳ್ವೆ ಮತ್ತು ಸೌಹಾರ್ದ ಭಾರತದ ಕನಸು ಕಂಡರೆ; ಭಾಗವತರು ಮತ್ತವರ ಬಿಜೆಪಿಗೆ ಸಂವಿಧಾನವೇ...

ಪ್ರಪಂಚದಲ್ಲಿನ ಸಂಘರ್ಷಗಳಿಗೆ ಧರ್ಮವೇ ಕಾರಣ: ಆರ್‌ಎಸ್‌ಎಸ್‌ ಮುಖ್ಯಸ್ಥ ಭಾಗವತ್

"ಅನೇಕರು ತಮ್ಮ ಧರ್ಮ ಮತ್ತು ನಂಬಿಕೆಗಳೇ ಸರ್ವೋಚ್ಚ ಎಂದು ಭಾವಿಸುವುದರಿಂದ, ಪ್ರಪಂಚದಾದ್ಯಂತ ಸಂಘರ್ಷಗಳಿಗೆ ಧರ್ಮವೇ ಕಾರಣ. ಏಕತೆಗೆ ಕರೆ ನೀಡುವ ಸನಾತನ ಧರ್ಮವನ್ನು ಅನುಸರಿಸುವುದರಿಂದ ಹಿಂದು ಧರ್ಮವು ವಿಭಿನ್ನವಾಗಿ ಕಾಣುತ್ತದೆ" ಎಂದು ರಾಷ್ಟ್ರೀಯ...

ಸಾಮರಸ್ಯದಿಂದ ಬದುಕಲು ಒಗ್ಗಟ್ಟು ಮುಖ್ಯ: ಮೋಹನ್ ಭಾಗವತ್

ಸಾಮರಸ್ಯದಿಂದ ಬದುಕಲು ಒಗ್ಗಟ್ಟು ಮುಖ್ಯ. ಭಿನ್ನಾಭಿಪ್ರಾಯಗಳನ್ನು ಗೌರವಿಸಬೇಕು. ರಾಷ್ಟ್ರದ ವಿಷಯವಾಗಿ ನಮ್ಮ ಜವಾಬ್ದಾರಿಗಳು ನೆನಪಿನಲ್ಲಿರಬೇಕು ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನಗರದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Mohan Bhagwat