ಮುಂಗಾರು ಅಧಿವೇಶನ | ಸದನದ ಬಾವಿಗಿಳಿದ ಬಿಜೆಪಿ-ಜೆಡಿಎಸ್‌ ಸದಸ್ಯರು, ಸರ್ಕಾರ ವಿರುದ್ಧ ಆಕ್ರೋಶ

ವಾಲ್ಮೀಕಿ ಅಭಿವದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಶುಕ್ರವಾರ ಕೂಡ ಪ್ರತಿಭಟನೆ ಮುಂದುವರಿಸಿದರು. ಅಧಿವೇಶನ ಆರಂಭವಾಗುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್‌...

ಮುಂಗಾರು ಅಧಿವೇಶನ | ಬಿಜೆಪಿ, ಜೆಡಿಎಸ್ ಸದಸ್ಯರ ಪ್ರತಿಭಟನೆ ನಡುವೆಯೇ ಮೂರು ವಿಧೇಯಕ ಮಂಡನೆ

ವಾಲ್ಮೀಕಿ ಅಭಿವದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದ್ದು, ಇದೇ ವೇಳೆ ಮೂರು ವಿಧೇಯಕಗಳನ್ನು ಮಂಡನೆ ಮಾಡಲಾಯಿತು. ವಾಲ್ಮೀಕಿ ಅಭಿವದ್ಧಿ...

ಮುಂಗಾರು ಅಧಿವೇಶನ | ವಾಲ್ಮೀಕಿ ನಿಗಮ ಅಕ್ರಮ ಬಗ್ಗೆ ಚರ್ಚೆ; ಪ್ರತಿಪಕ್ಷ ನಾಯಕರ ಆರೋಪಕ್ಕೆ ಸಿಎಂ ತಿರುಗೇಟು

ಪರಿಶಿಷ್ಟ ಸಮುದಾಯಗಳ ಬಗ್ಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ಕೇಂದ್ರದ ಬಿಜೆಪಿಯಾಗಲಿ, ಅವರು ಅಧಿಕಾರದಲ್ಲಿರುವ ರಾಜ್ಯಗಳಲ್ಲಾಗಲಿ ಎಸ್‌ಸಿ ಎಸ್‌ಪಿ/ ಟಿಎಸ್‌ಪಿ ಕಾಯ್ದೆಯನ್ನು ಏಕೆ ಜಾರಿಗೆ ತಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ನಿಯಮ‌ 69ರ ಅಡಿಯಲ್ಲಿ...

ಮುಂಗಾರು ಅಧಿವೇಶನ | ಸಾವಿರಕ್ಕೂ ಅಧಿಕ ಪರವಾನಗಿ ಹೊಂದಿರುವ ಸರ್ವೇಯರ್‌ ಹುದ್ದೆ ಭರ್ತಿ: ಸಚಿವ ಕೃಷ್ಣ ಬೈರೇಗೌಡ

ಸರ್ವೇ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳಿದ್ದು, ಇದರಿಂದ ರೈತರು ಸಂಕಷ್ಟಕ್ಕೀಡಾಗಿರುವುದು ನಮ್ಮ ಗಮನದಲ್ಲಿದೆ. ಅಲ್ಲದೆ, ಈ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಧಾನಸಭೆ ಪ್ರಶ್ನೋತ್ತರ ಅವಧಿಯ ವೇಳೆ...

ಮುಂಗಾರು ಅಧಿವೇಶನ | ಜು.15 ರಿಂದ 26ರವರೆಗೆ: ಸಭಾಧ್ಯಕ್ಷ ಯು ಟಿ ಖಾದರ್

16ನೇ ವಿಧಾನಸಭೆಯ 4ನೇ ಮುಂಗಾರು ಅಧಿವೇಶನ ಜುಲೈ 15 ರಿಂದ 26ರವರೆಗೆ ನಡೆಯಲಿದೆ ಎಂದು ಸಭಾಧ್ಯಕ್ಷ ಯು ಟಿ ಖಾದರ್ ತಿಳಿಸಿದರು. ವಿಧಾನಸೌಧದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಜೊತೆ ಜಂಟಿಸುದ್ದಿಗೋಷ್ಠಿ ನಡೆಸಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Monsoon session