ಯಾವುದೇ ಮಸೀದಿ ಅಥವಾ ಧಾರ್ಮಿಕ ರಚನೆಗಳಿಗೆ ಮೊಘಲ್ ಚಕ್ರವರ್ತಿ ಬಾಬರ್ ಅಥವಾ ಬಾಬರಿ ಮಸೀದಿಯ ಹೆಸರಿಡುವುದನ್ನು ನಿಷೇಧಿಸುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ...
ಮಂಡ್ಯ ಜಿಲ್ಲೆಯ ಶೀರಂಗಪಟ್ಟಣದ ಜಾಮಿಯಾ ಮಸೀದಿಯನ್ನು ವಿವಾದ ತಾಣವಾಗಿಸಲು ಕಳೆದ ಎರಡು/ಮೂರು ವರ್ಷಗಳಿಂದ ಸಂಘಪರಿವಾರ ಯತ್ನಿಸುತ್ತಿದೆ. ನಿರಂತರವಾಗಿ ಮಸೀದಿ ವಿಚಾರದಲ್ಲಿ ಗದ್ದಲಗಳನ್ನು ಸೃಷ್ಟಿಸುತ್ತಿದೆ. ಬುಧವಾರ, ಹನುಮ ಮಾಲೆ ಧರಿಸಿದ್ದ ಹಿಂದುತ್ವವಾದಿ ಕೋಮು ಕಾರ್ಯಕರ್ತರು...
ತಡರಾತ್ರಿಯಲ್ಲಿ ತೆರಳುತ್ತಿದ್ದ ಕಾರೊಂದು ಸರಿಯಾಗಿ ರಸ್ತೆ ಕಾಣದೆ ಹೊಂಡಕ್ಕೆ ಬಿದ್ದಿದೆ. ಘಟನೆಯನ್ನು ಗಮನಿಸಿದ ಮಸೀದಿಯ ಇಮಾಮ್‌ವೊಬ್ಬರು ಅಪಘಾತದ ಬಗ್ಗೆ ಮೈಕ್‌ನಲ್ಲಿ ಕೂಗಿದ್ದು, ಎಚ್ಚೆತ್ತ ಜನರು ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದವರನ್ನು ರಕ್ಷಿಸಿರುವ ಘಟನೆ ಅಸ್ಸಾಂನಲ್ಲಿ...
ಸಾರ್ವಜನಿಕ ಕೆರೆಯ ಜಮೀನನ್ನು ಒತ್ತುವರಿ ಮಾಡಿಕೊಂಡು ನಿರ್ಮಾಣ ಮಾಡಲಾಗಿದೆ ಎಂಬ ಆರೋಪದ ಮೇಲೆ ಮಸೀದಿ ಮತ್ತು ಮದುವೆ ಸಭಾಂಗಣವನ್ನು ಅಧಿಕಾರಿಗಳು ನೆಲಸಮ ಮಾಡಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ...
ಬೈಕ್‌ನಲ್ಲಿ ತೆರಳುವಾಗ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಅರ್ಚಕನನ್ನು ಮುಸ್ಲಿಂ ಮುಖಂಡರು ರಕ್ಷಿಸಿದ್ದು, ಅವರನ್ನು ಸಮೀಪವೇ ಇದ್ದ ಮಸೀದಿಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ....