ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ , ಹಿರಿಯೂರು, ಚಳ್ಳಕೆರೆ ಸೇರಿದಂತೆ ಎಲ್ಲಾ ತಾಲೂಕಿನ ರೈತ ಮುಖಂಡರು, ರೈತರು ವಿವಿ ಸಾಗರದ ಕಣಿವೆ ಮಾರಮ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿ ಪೂರ್ಣ ಭರ್ತಿಯಾಗಿ ಕೋಡಿಬಿದ್ದಿದ್ದ ವಾಣಿವಿಲಾಸ ಜಲಾಶಯಕ್ಕೆ...
"ರೈತನಿಗೆ ಸಮಾಧಾನಕರ ಕನಿಷ್ಠ ಬೆಂಬಲ ಬೆಲೆ C2+50 ನೀಡಬೇಕು ಎಂದು ಸ್ವಾಮಿನಾಥನ್ ಆಯೋಗ ವರದಿ ನೀಡಿ 25 ವರ್ಷಗಳಾದರೂ ನಾವು ರೈತರ ಪರ ಎನ್ನುವ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು...
ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500 ರೂ ದರದಲ್ಲಿ ಭತ್ತ ಖರೀದಿ ಮಾಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್...
ಭತ್ತದ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ, ಬೆಂಬಲ ಬೆಲೆಗೆ ಖರೀದಿಸುವಂತೆ ಆದೇಶ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ದಾವಣಗೆರೆ ಜಿಲ್ಲೆ ಚಿಕ್ಕತೊಗಲೇರಿ ಬಳಿಯ ರಾಜ್ಯ ಹೆದ್ದಾರಿ ಸೇರಿದಂತೆ ಜಿಲ್ಲೆಯ...
ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.