ಎಂಎಸ್‌ಪಿ ಜಾರಿಗಾಗಿ ಆಗ್ರಹಿಸಿ ಪಂಜಾಬ್-ಹರಿಯಾಣ ಗಡಿಯಲ್ಲಿ ಹಲವು ತಿಂಗಳುಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ರೈತರೊಬ್ಬರು ಪ್ರತಿಭಟನಾ ಸ್ಥಳದಿಂದ ಮನೆಗೆ ಮರಳಿದ ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿರುವ ಘಟನೆ ಪಂಜಾಬ್...
ಕಡಲೆ ಕಾಳು ಖರೀದಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲಾಗಿದ್ದು, ಜಿಲ್ಲೆಯ ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.
2024-25ನೇ ಸಾಲಿಗೆ ಕೇಂದ್ರ ಸರ್ಕಾರವು...
ರೈತ ಚಳವಳಿಯ ಇತ್ತೀಚಿನ ಪ್ರಯತ್ನದಿಂದ ಸಾಧಿಸಲ್ಪಟ್ಟಿರುವುದು ಸಣ್ಣ ವಿಷಯವಲ್ಲ. ಆದರೆ, ಇದರಿಂದ ಮಾತ್ರ ದೇಶಾದ್ಯಂತ ರೈತರಿಗೆ MSPಯ ಕಾನೂನುಬದ್ಧ ಖಾತರಿಯನ್ನು ಸಾಧಿಸಲು ಸಾಧ್ಯವಿಲ್ಲ. ಈ ಹೋರಾಟವನ್ನು ಅದರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಇನ್ನೂ...
ದಲ್ಲೇವಾಲ್ ಅವರ ಆರೋಗ್ಯ ಕ್ಷೀಣಿಸುತ್ತಿರುವುದು ರೈತ ಹೋರಾಟದ ಹುರುಪನ್ನು ಬದಲಾಯಿಸುತ್ತಿದೆ. ದಲ್ಲೇವಾಲ್ ಅವರ ಬಗ್ಗೆ ಪಂಜಾಬ್-ಹರಿಯಾಣ ಸೇರಿದಂತೆ ದೇಶಾದ್ಯಂತ ಸಹಾನುಭೂತಿ ಹೆಚ್ಚುತ್ತಿದೆ. ರೈತ ಸಂಘಟನೆಗಳು ಮತ್ತೆ ಪುಟಿದೇಳುತ್ತಿವೆ. ಜನವರಿ 21ರಿಂದ ದೆಹಲಿ ಚಲೋ...
ಕೃಷಿ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮೂಲಕ ಖರೀದಿಸಬೇಕು. ಎಂಎಸ್‌ಪಿಯನ್ನು ಶಾಸನಬದ್ದಗೊಳಿಸಬೇಕು ಮತ್ತು ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ದಲ್ಲೇವಾಲ್ ಅವರ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕೆಂದು ಒತ್ತಾಯಿಸಿ...