ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿಗೆ ಆಗ್ರಹಿಸಿ ಪಂಜಾಬ್‌ನ ರೈತ ನಾಯಕ ಜಗಜಿತ್ ಸಿಂಗ್ ದಲೈವಾಲ್ ಅವರು ಆಮರಣಾಂತ ಉಪವಾಸ ನಡೆಸುತ್ತಿದ್ದಾರೆ. ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಆದರೂ, ಕೇಂದ್ರ ಸರ್ಕಾರ...
ಡಿಸೆಂಬರ್ 17ರಂದು ಸಂಸತ್ತಿನ ಕೃಷಿ, ಪಶುಸಂಗೋಪನೆ ಮತ್ತು ಆಹಾರ ಸಂಸ್ಕರಣೆ ಸ್ಥಾಯಿ ಸಮಿತಿಯು ತನ್ನ ಮೊದಲ ವರದಿಯಲ್ಲಿ ರೈತ ಚಳವಳಿಯ ಹಲವು ಬೇಡಿಕೆಗಳನ್ನು ತನ್ನ ಶಿಫಾರಸುಗಳಲ್ಲಿ ಸೇರಿಸಿದಾಗ, ಹೋರಾಟದಲ್ಲಿರುವ ರೈತರಿಗೆ ಅನಿರೀಕ್ಷಿತ ಬೆಂಬಲ...
ನಿರಂತರವಾಗಿ ನಡೆಯುತ್ತಿರುವ ರೈತ ಹೋರಾಟವು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಡು ಬಗ್ಗುವಂತೆ ಮಾಡಿದೆ. ಇಂದು (ಶುಕ್ರವಾರ) ರೈತರು ದೆಹಲಿ ಚಲೋ ಪ್ರತಿಭಟನೆ ನಡೆಸುತ್ತಿದ್ದ ಸಮಯದಲ್ಲೇ ಕೇಂದ್ರ ಸರ್ಕಾರವು ಎಲ್ಲ ಕೃಷಿ...
ಹರಿಯಾಣದಲ್ಲಿ ಮುಂದಿನ ತಿಂಗಳು (ಅಕ್ಟೋಬರ್) ವಿಧಾನಸಭಾ ಚುನಾವಣೆ ನಡೆಯಲಿದೆ. ಕಳೆದ 200 ದಿನಗಳಿಂದ ರೈತರು ಎಂಎಸ್‌ಪಿ ಜಾರಿಗಾಗಿ ಒತ್ತಾಯಿಸಿ ಪಂಚಾಜ್ ಮತ್ತು ಹರಿಯಾಣ ನಡುವಿನ ಶಂಭು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾನಿರತ ರೈತರನ್ನು...
ದಕ್ಷಿಣ ಭಾರತ ರಾಜ್ಯಗಳ ರೈತರು ಎಂಎಸ್‍ಪಿ ಖಾತರಿ ಕಾನೂನಿಗಾಗಿ ನಡೆಯುತ್ತಿರುವ ಹೋರಾಟವನ್ನು ಬೆಂಬಲಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯತರ ಸಂಘಟನೆಯ ಮುಖಂಡ ಜಗಜಿತ್ ಸಿಂಗ್ ದಲೈವಾಲ ಬೆಂಗಳೂರಿನಲ್ಲಿ ಬುಧವಾರ ನಡೆದ...