ಶೋಷಿತರು ಅಧಿಕಾರ ನಡೆಸುವುದನ್ನು ಮನುವಾದಿಗಳು ಸಹಿಸಲ್ಲ; ಜನಾಂದೋಲನ ಸಭೆಯಲ್ಲಿ ಸಿಎಂ ಆಕ್ರೋಶ

ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ, ಜೆಡಿಎಸ್‌ನ ಜನತಂತ್ರ ವಿರೋಧಿ ಸರ್ವಾಧಿಕಾರಿ...

ಮುಡಾ ಅಕ್ರಮ | ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬುವರು ಸಿಎಂ ವಿರುದ್ಧ ರಾಜ್ಯಪಾಲ ಥಾವರ್​ ಚಂದ್​ ಗೆಹಲೋಟ್‌ ಅವರಿಗೆ ದೂರು ನೀಡಿದ್ದು, ಅಕ್ರಮ ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ...

ಪಾದಯಾತ್ರೆ | 10 ವರ್ಷದ ಮಾತಿರಲಿ, 10 ತಿಂಗಳು ಅಧಿಕಾರದಲ್ಲಿರಿ ನೋಡೋಣ: ಕುಮಾರಸ್ವಾಮಿ ಸವಾಲು

ಹತ್ತು ವರ್ಷ ನಮ್ಮದೇ ಅಧಿಕಾರ, ಸರ್ಕಾರ ಎಂದು ಕಾಂಗ್ರೆಸ್ ನಾಯಕರು ಬೀಗುತ್ತಿದ್ದಾರೆ. ಹತ್ತು ವರ್ಷದ ಮಾತಿರಲಿ, ಹತ್ತು ತಿಂಗಳು ಅಧಿಕಾರದಲ್ಲಿ ಇರಲಿ ನೋಡೋಣ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸವಾಲು...

ಮುಡಾ ಅಕ್ರಮ | ಬಿಜೆಪಿ ನಾಟಕ ಎಷ್ಟು ದಿನ ನಡೆಯುತ್ತೋ ನಡೆಯಲಿ: ಶಿವಲಿಂಗೇಗೌಡ

ಮುಡಾ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಯಾವುದೇ ತಪ್ಪು ಆಗಿಲ್ಲ. ಇದೊಂದು ಬಿಜೆಪಿ ನಾಟಕ ಅಷ್ಟೇ. ಎಷ್ಟು ದಿನ ನಾಟಕ ನಡೆಯುತ್ತದೆ ಎಂದು ನೋಡೋಣ ಎಂದು ಶಾಸಕ ಶಿವಲಿಂಗೇಗೌಡ ಸವಾಲು ಹಾಕಿದರು. ವಿಧಾನಸೌಧದಲ್ಲಿ ಗುರುವಾರ...

ಮುಡಾ ಅಕ್ರಮ | ಸಿದ್ದರಾಮಯ್ಯ ಸೇರಿ ಎಲ್ಲರಿಂದ ಮುಡಾ ಮಾನ ಹರಾಜು: ಎಚ್ ವಿಶ್ವನಾಥ್

"ಮುಡಾದಲ್ಲಿ ನಡೆದಿರುವ ಅಕ್ರಮ ಸುಮಾರು ಹತ್ತು ಸಾವಿರ ಕೋಟಿಯಷ್ಟಿದೆ. ಇಲ್ಲಿನ ಪೊಲೀಸರಿಂದ ಈ ಪ್ರಕರಣದ ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ಸಿಬಿಐ ನವರಿಂದ ಮಾತ್ರ ಮುಡಾ ಅಕ್ರಮ ತನಿಖೆ ನಡೆಸಲು ಸಾಧ್ಯ. ಹಾಗಾಗಿ ಇಡೀ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Muda Akram