ಗುರುವಾರ (ಜ.15), ಮಹಾರಾಷ್ಟ್ರದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯುತ್ತಿದೆ. ಬೃಹನ್‌ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಮತದಾನದ ವೇಳೆ ಬೆರಳಿಗೆ ಹಾಕಲಾಗುವ ಶಾಯಿ ಕುರಿತು ಭಾರೀ ಗದ್ದಲ, ವಿವಾದಗಳು ಭುಗಿಲೆದ್ದಿವೆ. ಶೀಘ್ರವೇ...
ವಿಮಾನ ನಿಲ್ದಾಣದಲ್ಲಿ ಅಂಗವೈಕಲ್ಯಕ್ಕೆ ತುತ್ತಾಗಿರುವ ವಿಶೇಷಚೇತನ ಹುಡುಗನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಕಾರಣಕ್ಕೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ವಿರುದ್ಧ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ನಡೆಯನ್ನು...
ಏಷ್ಯಾದ ಅತಿದೊಡ್ಡ ಕೊಳಗೇರಿ ಎಂದೇ ಹೆಸರಾಗಿರುವ ಮುಂಬೈನ ಧಾರಾವಿಯಲ್ಲಿ ಪುನರ್ ಅಭಿವೃದ್ಧಿ ಯೋಜನೆಗಾಗಿ ಸಮೀಕ್ಷೆಗಳು ನಡೆಯುತ್ತಿವೆ. ಈ ಸಮೀಕ್ಷೆ ನಡೆಸುತ್ತಿರುವ ಸಮೀಕ್ಷಕರು ಧಾರಾವಿಯ ಹಿರಿಯ ನಾಗರಿಕರು ಮತ್ತು ವಿಶೇಷಚೇತನರನ್ನು ಬೆದರಿಸಿ ಬಲವಂತವಾಗಿ ಒಪ್ಪಿಗೆ...
ಮುಂಬೈನ ಜೀವನಾಡಿಯಾಗಿದ್ದ ರೈಲ್ವೆ ಜಾಲವು ಈಗ ಜೀವ ತೆಗೆಯುವ ಜಾಲವಾಗಿ ಮಾರ್ಪಟ್ಟಿದೆ. ಅಧಿಕ ಜನದಟ್ಟಣೆಯಿಂದ ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಕರು ಸಾವಿಗೀಡಾಗುವ ಘಟನೆಗಳು ಪದೇ ಪದೆ ನಡೆಯುತ್ತಲೇ ಇವೆ. ಆದ್ದರಿಂದ, ಜನದಟ್ಟಣೆಯನ್ನು ನಿಭಾಯಿಸಲು ಮಹಾರಾಷ್ಟ್ರ...
ಆಹಾರ ಪ್ರಿಯರನ್ನು ಹೆಚ್ಚಾಗಿ ಸೆಳೆಯುವುದು ಐಸ್ ಕ್ರೀಮ್ ಮತ್ತು ಬಿರಿಯಾನಿ. ಈ ಎರಡನ್ನೂ ಪಾಕಶಾಲೆಯ ಐಕಾನ್‌ಗಳೆಂದೇ ಕರೆಯಲಾಗುತ್ತದೆ. ಐಸ್ ಕ್ರೀಮ್ - ಜಾಗತಿಕವಾಗಿ ಇಷ್ಟಪಡುವ ಸಿಹಿತಿಂಡಿ; ಬಿರಿಯಾನಿ - ಹೆಚ್ಚು ಮಸಾಲೆಗಳು ಮತ್ತು...