ನಟ ದರ್ಶನ್‌ಗೆ ‘ಲಕ್ವ’ ಹೊಡೆಯುವ ಸಾಧ್ಯತೆ; ಆತಂಕ ವ್ಯಕ್ತಪಡಿಸಿದ ವಕೀಲ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿಸಿರುವ ನಟ ದರ್ಶನ್ - ಬೆನ್ನುಹುರಿ, ರಕ್ತ ಸಂಚಾರದಲ್ಲಿ ಸಮಸ್ಯೆ, ಕೀಲು ನೋವು ಸಮಸ್ಯೆ ಹಾಗೂ ಕಿಡ್ನಿ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅವರಿಗೆ ಸಮಯಕ್ಕೆ ಸರಿಯಾಗಿ ಶಸ್ತ್ರಚಿಕಿತ್ಸೆ...

ಕಾರವಾರ | ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಪುಣೆ ಮೂಲದ ಉದ್ಯಮಿಯ ಕೊಲೆ; ಪತ್ನಿ ಗಂಭೀರ

ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಕೊಲೆಯಾದ ಉದ್ಯಮಿಯನ್ನು ಪುಣೆ ಮೂಲದ ವಿನಾಯಕ ನಾಯ್ಕ (52) ಎಂದು ಗುರುತಿಸಲಾಗಿದೆ. ಕಾರವಾರ...

ಭದ್ರತೆ ದೃಷ್ಟಿಯಿಂದ ನಟ ದರ್ಶನ್‌ ಬೇರೆ ಜೈಲಿಗೆ ವರ್ಗಾವಣೆ ಸಾಧ್ಯತೆ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ ಅವರನ್ನು ಭದ್ರತೆ ದೃಷ್ಟಿಯಿಂದ ಬೇರೆ ಜೈಲಿಗೆ ವರ್ಗಾವಣೆ ಮಾಡುವ ಸಾಧ್ಯತೆ ಇದೆ. ದರ್ಶನ್‌ ಅವರನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡಲು...

ದಕಿಣ ಕನ್ನಡ | ದಲಿತ ಯುವಕನ ಕೊಲೆ ಪ್ರಕರಣ; ಆರೋಪಿಗಳಿಗೆ ಶಾಸಕರ ಬೆಂಬಲ – ಆರೋಪ

ದಕ್ಷಿಣ ಕನ್ನಡ ಜಿಲ್ಲೆಯ ಶಿಬಾಜೆ ಗ್ರಾಮದ ದಲಿತ ಯುವಕ ಶ್ರೀಧರ ಕೊಲೆ ಪ್ರಕರಣದ ಆರೋಪಿಗಳಿಗೆ ಬೆಳ್ತಂಗಡಿ ಶಾಸಕರು ಬೆಂಗಾವಲಾಗಿ ನಿಂತಿದ್ದಾರೆ. ಇದರಿಂದಾಗಿ ತನಿಖೆಗೆ ಹಿನ್ನಡೆಯಾಗಿದೆ ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಆರೋಪಿಸಿದೆ. 2022ರ...

ಕಲಬುರಗಿ | ಒಂದೇ ಕುಟುಂಬದ ನಾಲ್ವರ ಸಜೀವ ದಹನ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ

ಒಂದೇ ಕುಟುಂಬದ ನಾಲ್ವರನ್ನು ಜೀವಂತವಾಗಿ ಸುಟ್ಟು, ಹತ್ಯೆಗೈದಿದ್ದ ಅಪರಾಧಿಗೆ ಕಲಬುರಗಿ 1ನೇ ಅಪಾರ ಮತ್ತು ಜಿಲ್ಲಾ ಸತ್ರ ನ್ಯಾಯಲಯ ಜೀವಾವಧಿ ಶಿಕ್ಷೆ ಮತ್ತು 4 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ. ಕಲಬುರಗಿಯ ಇಕ್ಬಾಲ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Murder Case