ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಕೊಲೆಗೈದ ಘಟನೆ ಶನಿವಾರ ರಾತ್ರಿ ಕಲಬುರಗಿಯ ಮಿಲ್ಲತ್ ನಗರದ ಸಮೀಪ ನಡೆದಿದೆ
ಅರಾಫತ್ ಕಾಲೋನಿಯ ನಿವಾಸಿ ಎಂ.ಡಿ ಬಿಲಾಲ್ (55) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿಗಳು...
ಹಳೆ ವೈಷಮ್ಯ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಹತ್ಯೆಗೈದ ಘಟನೆ ಭಾನುವಾರ ಕಲಬುರಗಿ ತಾಲೂಕಿನ ಸೀತನೂರ ಗ್ರಾಮದ ಸೇತುವೆ ಸಮೀಪ ನಡೆದಿದೆ
ಸೀತನೂರ ಗ್ರಾಮದ ಶಿವರಾಯ ಹಣಮಂತ್ರಾಯ ಮಾಲಿಪಾಟೀಲ್ (65) ಕೊಲೆಯಾದ ವ್ಯಕ್ತಿ....
ಪ್ರಸಾದ ವಿನಿಯೋಗದ ವಿಚಾರವಾಗಿ ಆರಂಭವಾದ ಜಗಳವು ಹಿಂಸಾಚಾರಕ್ಕೆ ತಿರುಗಿದ್ದು, ದೇವಾಲಯದ ಸೇವಕನನ್ನು ಗುಂಪೊಂದು ಹೊಡೆದು ಕೊಂದಿರುವ ಘಟನೆ ದೆಹಲಿಯ ಕಲ್ಕಾಜಿ ಮಂದಿರದಲ್ಲಿ ನಡೆದಿದೆ. ದುರುಳರ ಗುಂಪಿನಲ್ಲಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ದೇವಾಲಯದಲ್ಲಿ ಸೇವಕನಾಗಿ...
ಅನ್ಯಜಾತಿ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲ್ಲೂಕಿನ ಮೇಳಕುಂದಾ (ಬಿ) ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಯುವತಿ ಕವಿತಾ ಕೊಳ್ಳುರ (18) ಮರ್ಯಾದೆಗೇಡು ಹತ್ಯೆಯಾದ ಯುವತಿ. ಯುವತಿಯ...
ಕಲಬುರಗಿ ನಗರದ ಕೆಎಸ್‌ಆರ್‌ಟಿಸಿ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ಯುವಕನೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಕಲಬುರಗಿ ತಾಲೂಕಿನ ಮೈನಾಳ ಗ್ರಾಮದ ಮರೆಪ್ಪ ಕಟ್ಟಿಮನಿ (24) ಕೊಲೆಯಾದ ಯುವಕ. ಮೃತ ಯುವಕ ಚಾಲಕ ಕೆಲಸ...