ಮೈಸೂರು ವಿಶ್ವವಿಖ್ಯಾತ ನಗರ ಐತಿಹಾಸಿಕವಾಗಿ, ಸಾಂಸ್ಕೃತಿಕವಾಗಿ ರಾಜಕೀಯವಾಗಿ ತನ್ನದೇ ಛಾಪನ್ನು ಹೊಂದಿದೆ. ಕರ್ನಾಟಕ ಏಕೀಕರಣಕ್ಕೂ ಮುನ್ನ ಮೈಸೂರು ರಾಜ್ಯವಾಗಿತ್ತು. ಈಗಲೂ ಹಳೆ ಮೈಸೂರು ಭಾಗ ಎನ್ನುವುದು ರಾಜಕೀಯವಾಗಿ ವಾಡಿಕೆ. ಕೊಡಗು ಪ್ರವಾಸಿಗರ ಸ್ವರ್ಗ...
ಮೈಸೂರಿನ ಮಾಜಿ ಕಾರ್ಪೊರೇಟರ್ ಅಯಾಝ್ ಪಾಷಾ (ಪಂಡು) ಸಹೋದರ ಧಾರ್ಮಿಕ ಗುರು ಹಾಗೂ ಎಸ್‌ಡಿಪಿಐ ಕಾರ್ಯಕರ್ತ ಮುಹಮ್ಮದ್ ಅಕ್ಮಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್ ಬಶೀರ್ ಅಹ್ಮದ್, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ...
ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಮಾಜಿ ಶಾಸಕ ವಾಸು (72) ಶನಿವಾರ ನಿಧನರಾದರು.
ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ಕೊನೆಯುಸಿರೆಳೆದಿದ್ದಾರೆ.
ʼಮೇಯರ್ʼ ವಾಸು ಎಂದೇ ಖ್ಯಾತರಾಗಿದ್ದ ಮಾಜಿ...
(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್)
ಕೊಳ್ಳೇಗಾಲ ಶರ್ಮ… ಇವರು ಯಾರೂಂತ ಗೊತ್ತಿರದವರು ಕೂಡ ಇವರ ಲೇಖನಗಳನ್ನು ಓದಿರಬಹುದು, ದನಿ ಕೇಳಿರಬಹುದು. ವಿಜ್ಞಾನ ವಿಷಯಗಳನ್ನು ಕನ್ನಡದಲ್ಲಿ...
ಇತ್ತೀಚಿನ ದಿನಗಳಲ್ಲಿ ಕೆಲವು ಅವಿವೇಕಿಗಳು ಮತ್ತು ಜಾತಿವಾದಿಗಳು ಡಾ ಮಂಜುನಾಥ್ ಅವರು ರಾಜಕೀಯಕ್ಕೆ ಬರಬೇಕು, ಸಂಸದರಾಗಬೇಕು ಮತ್ತು ಮತ್ತಷ್ಟು ಬೆಳಗಬೇಕೆಂಬ ಬೇಡಿಕೆಯನ್ನು ಮಂಡಿಸುತ್ತಿರುವುದು ವೃತ್ತಿಧರ್ಮ ಪರಿಪಾಲನೆ ದೃಷ್ಟಿಯಿಂದ ಅಸಮರ್ಥನೀಯವಾಗಿದೆ.
ವಿಶ್ವ ಕಂಡ ಹೃದಯ ತಜ್ಞ,...